ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಂ ಪರಿಹಾರ ನಿಧಿಗೆ 1 ವರ್ಷದ ವೇತನ ಘೋಷಿಸಿದ ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಏಪ್ರಿಲ್ 1: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ವರ್ಷದ ದೇಣಿಗೆ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಬುಧವಾರ ಘೋಷಿಸಿದ್ದಾರೆ.

ಟ್ವೀಟ್ ಮೂಲಕ ಮಾಹಿತಿ ನೀಡಿರುವ ಅವರು, ಕೊರೊನಾ ಸಂಟಕದಿಂದ ಪಾರಾಗಲು ಸರ್ಕಾರು ಸಾಕಷ್ಟು ರೀತಿಯ ತೀರ್ಮಾನವನ್ನು ತೆಗೆದುಕೊಂಡಿದೆ. ತುರ್ತು ಪರಿಹಾರಕ್ಕಾಗಿ ಹಣ ವ್ಯಯಿಸಬೇಕಾಗಿದೆ. ಹೀಗಾಗಿ ಈ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.

ಕೊರೊನಾ ಸೋಂಕು ಬೇರೆ ಬೇರೆ ರೀತಿಯಲ್ಲಿ ಜನರ ಜೀವನದ ಮೇಲೆ ಪರಿಣಾಮ ಬೀರುತ್ತಿದೆ. ಪರಿಹಾರ ಕಾರ್ಯಗಳಲ್ಲಿ ಸಾರ್ವಜನಿಕರೂ ಕೂಡ ಸಹಾಯ ಹಸ್ತ ಚಾಚಬೇಕು. ಸಾಧ್ಯವಿರುವವರು ದೇಣಿಗೆ ನೀಡಿ ಎಂದು ಕೇಳಿಕೊಂಡಿದ್ದಾರೆ.

Yadiyurappa Donating One Year Salary To The CMRF

ಸಚಿವ ಸಂಪುಟದ ಸಹೋದ್ಯೋಗಿಗಳು, ಅಧಿಕಾರಿಗಳು, ಸಿಬ್ಬಂದಿ ವರ್ಗ ತಮ್ಮ ಕೈಲಾದ ಮಟ್ಟಿಗೆ ಹಣವನ್ನು ದೇಣಿಗೆ ರೂಪದಲ್ಲಿ ಪರಿಹಾರ ನಿಧಿಗೆ ನೀಡುವಂತೆ ಮನವಿ ಮಾಡಿದ್ದಾರೆ.

English summary
Karnataka Chief Minister BS Yediyurappa Tweeted That ' It is a very difficult time that we are all going through. And it is important that we fight this epidemic together. Personally, I am donating my one year's salary to the CMRF Covid19. I request you all to contribute, however small, and help Karnataka fight Corona'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X