ಯಡಿಯೂರಪ್ಪ ಅಧಿಕಾರಕ್ಕೆ ಬಂದು ತಿಂಗಳಲ್ಲಿ 47 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಆಗಸ್ಟ್ 26: ರಾಜ್ಯದಲ್ಲಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳಾಗಿದ್ದ ಇಲ್ಲಿಯವರೆಗೆ 47 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಒಂದು ತಿಂಗಳಲ್ಲಿ 47 ಐಎಎಸ್ ಅಧಿಕಾರಿಗಳು, 45 ಐಪಿಎಸ್ ಅಧಿಕಾರಿಗಳು, 5 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆದೇಶ ಹೊರಡಿಸಿ ಬಳಿಕ ರದ್ದು, 8 ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಜವಾಬ್ದಾರಿ ಆದೇಶ 7 ಜಂಟಿ ಕಾರ್ಯದರ್ಶಿಗಳಿಗೆ ಅಪರ ಕಾರ್ಯದರ್ಶಿ ಹುದ್ದೆಗೆ ಬಡ್ತಿ ಮಾಡಲಾಗಿದೆ.

Yediyurappa Coming To Power With In A Month Transfer Of 47 IAS Officers

Recommended Video

      ಐಎಎಸ್ ಅಧಿಕಾರಿಗಳ ಬೇಕಾಬಿಟ್ಟ ವಿದೇಶ ಪ್ರವಾಸಕ್ಕೆ ಬ್ರೇಕ್ | Oneindia Kannada

      2 ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಗಳಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. 16 ಕೆಎಎಸ್ ಅಧಿಕಾರಿಗಳ ವರ್ಗಾವಣೆ, ಕೆಎಂಎಫ್ ಎಂಡಿ ವರ್ಗಾವಣೆ, ಎಜಿ ಮತ್ತು 3 ಎಎಜಿ ಗಳ ನೇಮಕ, ಕೆಪಿಎಸ್ ಸಿ ಅಧ್ಯಕ್ಷರ ನೇಮಕ, ವಿಧಾನಸೌಧ ಡಿಸಿಪಿ ಬದಲಾವಣೆ, ಕೆಎಂಎಫ್ ಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಮನಿರ್ದೇಶನ , ಮೈಸೂರು ಹಾಲು ಒಕ್ಕೂಟಕ್ಕೆ ಸಿಎಂ ತಂಗಿ ಮಗನ ನಾಮ ನಿರ್ದೇಶನ, ಅನರ್ಹ ಶಾಸಕ ಎಚ್. ವಿಶ್ವನಾಥ್ ಅಳಿಯನಿಗೆ ಹೆಚ್ಚುವರಿ ಹುದ್ದೆ ನೀಡಲಾಗಿದೆ. ಸಿಎಂ ಸಚಿವಾಲಯದ ಅಧಿಕಾರಿಗಳ ನೇಮಕಾತಿ ಪ್ರತ್ಯೇಕವಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+