• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

Breaking; ಯಡಿಯೂರಪ್ಪ ಭೇಟಿಯಾದ ಜಮೀರ್ ಅಹ್ಮದ್

|
Google Oneindia Kannada News

ಬೆಂಗಳೂರು, ಮೇ 17; ಚಾಮರಾಜಪೇಟೆ ಶಾಸಕ, ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿದರು.

ಮಂಗಳವಾರ ಯಡಿಯೂರಪ್ಪ ನಿವಾಸಕ್ಕೆ ಶಾಸಕ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿದರು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಹ ಈ ಸಂದರ್ಭದಲ್ಲಿ ಜೊತೆಗಿದ್ದರು.

Breaking; ಬಿಜೆಪಿ ನಾಯಕರ ಆರೋಪಕ್ಕೆ ಟ್ವೀಟ್‌ ಬಾಣ ಬಿಟ್ಟ ಜಮೀರ್ Breaking; ಬಿಜೆಪಿ ನಾಯಕರ ಆರೋಪಕ್ಕೆ ಟ್ವೀಟ್‌ ಬಾಣ ಬಿಟ್ಟ ಜಮೀರ್

ಪುಲಕೇಶಿನಗರದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಪುತ್ರಿಯ ವಿವಾಹದ ಆಮಂತ್ರಣ ನೀಡಲು ಜಮೀರ್ ಅಹ್ಮದ್ ಯಡಿಯೂರಪ್ಪ ಭೇಟಿ ಮಾಡಿದ್ದರು.

ಚಾಮರಾಜಪೇಟೆ ಶಾಸಕ ಜಮೀರ್ ಕಾಂಗ್ರೆಸ್ ತೊರೆಯುವ ಅಸಲಿ ಲೆಕ್ಕಾಚಾರವೇ ಬೇರೆ ಗೊತ್ತಾ?ಚಾಮರಾಜಪೇಟೆ ಶಾಸಕ ಜಮೀರ್ ಕಾಂಗ್ರೆಸ್ ತೊರೆಯುವ ಅಸಲಿ ಲೆಕ್ಕಾಚಾರವೇ ಬೇರೆ ಗೊತ್ತಾ?

ಮಂಗಳವಾರ ಬೆಳಗ್ಗೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮತ್ತು ಜಮೀರ್ ಅಹ್ಮದ್ ಖಾನ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದರು. ವಿವಾಹಕ್ಕೆ ಆಗಮಿಸುವಂತೆ ಆಹ್ವಾನ ಪತ್ರಿಕೆಯನ್ನು ನೀಡಿದ್ದರು.

   Mumbai Indians ಗೆಲ್ಲುವಂತಹ ಪಂದ್ಯದಲ್ಲಿ ಸೋತಿದ್ದು ಹೀಗೆ | Oneindia Kannada

   ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಜಮೀರ್ ಅಹ್ಮದ್ ಖಾನ್ ವಿವಿಧ ಪಕ್ಷದ ನಾಯಕರ ಜೊತೆ ಉತ್ತಮ ಸ್ನೇಹ ಹೊಂದಿದ್ದಾರೆ. ತಮ್ಮ ಪುತ್ರಿಯ ವಿವಾಹಕ್ಕೆ ಸಹ ಅವರು ಸಿನಿಮಾ, ರಾಜಕೀಯ ಕ್ಷೇತ್ರದ ಹಲವಾರು ಗಣ್ಯರನ್ನು ಆಹ್ವಾನಿಸಿದ್ದರು.

   English summary
   Chamarajpet Congress MLA Zameer Ahmed Khan met former chief minister B. S. Yediyurappa along with MLA Akhanda Srinivas Murthy.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X