ಕಾರವಾರ– ಅಂಕೋಲಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ
ಕಾರವಾರ, ಮೇ 15 : ಅಂಚೆ ಮತ ಪತ್ರದಲ್ಲಿ ನಾಲ್ಕು ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ಕಾರವಾರ- ಅಂಕೋಲಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಸತೀಶ್ ಸೈಲ್ ಮುನ್ನಡೆ ಸಾಧಿಸುತ್ತಿದ್ದಾರೆ. ಹಾಗೆಯೇ
ಹಳಿಯಾಳದಲ್ಲಿ ಕಾಂಗ್ರೆಸ್‌ನ ಆರ್.ವಿ.ದೇಶಪಾಂಡೆ, ಕುಮಟಾದಲ್ಲಿ ಕಾಂಗ್ರೆಸ್‌ನ ಶಾರದಾ ಶೆಟ್ಟಿ, ಶಿರಸಿಯಲ್ಲಿ ಕಾಂಗ್ರೆಸ್‌ನ ಭೀಮಣ್ಣ ನಾಯ್ಕ ಮುನ್ನಡೆ ಸಾಧಿಸುತ್ತಿದ್ದಾರೆ.
ಈಗಷ್ಟೆ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯವು ಜಿಲ್ಲೆಯ ಡಾ.ಎ.ವಿ.ಬಾಳಿಗಾ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಆರಂಭಗೊಂಡಿದೆ.

ಇದೇ ಸಂದರ್ಭದಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಎಸ್.ಪಾಟೀಲ್ ಅವರು ಮತ ಎಣಿಕೆ ಕೇಂದ್ರದ ಬಳಿ ಚಹಾ ಸೇವಿಸಿದರು.












Click it and Unblock the Notifications