ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾರವಾರ– ಅಂಕೋಲಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆ

By ಕಾರವಾರ ಪ್ರತಿನಿಧಿ
|
Google Oneindia Kannada News

ಕಾರವಾರ, ಮೇ 15 : ಅಂಚೆ ಮತ ಪತ್ರದಲ್ಲಿ ನಾಲ್ಕು ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಕಾರವಾರ- ಅಂಕೋಲಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಸತೀಶ್ ಸೈಲ್ ಮುನ್ನಡೆ ಸಾಧಿಸುತ್ತಿದ್ದಾರೆ. ಹಾಗೆಯೇ
ಹಳಿಯಾಳದಲ್ಲಿ  ಕಾಂಗ್ರೆಸ್‌ನ ಆರ್.ವಿ.ದೇಶಪಾಂಡೆ, ಕುಮಟಾದಲ್ಲಿ ಕಾಂಗ್ರೆಸ್‌ನ ಶಾರದಾ ಶೆಟ್ಟಿ, ಶಿರಸಿಯಲ್ಲಿ  ಕಾಂಗ್ರೆಸ್‌ನ ಭೀಮಣ್ಣ ನಾಯ್ಕ ಮುನ್ನಡೆ ಸಾಧಿಸುತ್ತಿದ್ದಾರೆ.

LIVE: ಫಲಿತಾಂಶ: ಬಾದಾಮಿಯಲ್ಲಿ ಸಿದ್ದರಾಮಯ್ಯ ಮುನ್ನಡೆLIVE: ಫಲಿತಾಂಶ: ಬಾದಾಮಿಯಲ್ಲಿ ಸಿದ್ದರಾಮಯ್ಯ ಮುನ್ನಡೆ

ಈಗಷ್ಟೆ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯವು ಜಿಲ್ಲೆಯ ಡಾ.ಎ.ವಿ.ಬಾಳಿಗಾ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಆರಂಭಗೊಂಡಿದೆ.

Congress is leading at Karwar-Ankola constituency.

ಇದೇ ಸಂದರ್ಭದಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಎಸ್.ಪಾಟೀಲ್ ಅವರು ಮತ ಎಣಿಕೆ ಕೇಂದ್ರದ ಬಳಿ ಚಹಾ ಸೇವಿಸಿದರು.

English summary
Karnataka Election Results 2018: Congress is leading at Karwar-Ankola constituency. Congress candidates sathish sail, In haliyal constituency RV Deshpande, Kumata Sharada shetty, shirasi bhimanna nayak leading forward.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X