ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಕಾರವಾರ, ಮೇ 14: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಮೇ 15 ಹಾಗೂ 16 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತೀ ಗಂಟೆಗೆ 70-80 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಹಾಗೂ 120-200 ಮಿ.ಮೀ ಮಳೆ ಬೀಳುವ ಮುನ್ಸೂಚನೆಯಿದೆ.
ಉತ್ತರ ಕನ್ನಡ ಜಿಲ್ಲೆಯ ಎಲ್ಲ ಮೀನುಗಾರರು ಹಾಗೂ ಸಾರ್ವಜನಿಕರು ಸಮುದ್ರದ ಕಡೆಗೆ ಬಾರದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಗಾಳಿ, ಮಳೆ ಸಂದರ್ಭದಲ್ಲಿ ಮಕ್ಕಳು/ ಸಾರ್ವಜನಿಕರು ಸಮುದ್ರದ ಕಡೆಗೆ ಬರಬಾರದು. ಜೊತೆಗೆ ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ ಹಾಗೂ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದುಕೊಳ್ಳಬೇಕು.

Recommended Video
ಮಳೆ, ಗಾಳಿಯಿಂದ ಉಂಟಾಗುವ ಹಾನಿಯನ್ನು ತಪ್ಪಿಸಲು ಇರುವಂತಹ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರು ಇಂತಹ ಸಂದರ್ಭದಲ್ಲಿ ತುರ್ತು ಸೇವೆಗಾಗಿ ಇಲಾಖೆಯ ದಿನದ 24 ಗಂಟೆ ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಂನ ಟೋಲ್ ಫ್ರೀ ಸಂಖ್ಯೆ: 1077 ಅಥವಾ ವಾಟ್ಸಪ್ ಸಂಖ್ಯೆ: 9483511015 ಗೆ ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications