ಪರೇಶ್ ಮೇಸ್ತ ಸಾವು: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

ಕಾರವಾರ, ಫೆಬ್ರವರಿ 05 : ಪರೇಶ್ ಮೇಸ್ತಾ ಸಾವು ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಇನ್ನೋರ್ವ ಆರೋಪಿಯನ್ನು ಹೊನ್ನಾವರ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಆಸೀಫ್ ರಫೀಕ್ ಬಂಧಿತ ವ್ಯಕ್ತಿ, ಈವರೆಗೆ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಪರೇಶ್ ಮೇಸ್ತಾ ತಂದೆ ಕಮಲಾಕರ ಮೇಸ್ತಾ ನೀಡಿದ ದೂರಿನ ಮೇಲೆ ಆಸಿಫ್ ನನ್ನು ಬಂಧಿಸಲಾಗಿದೆ. ಹೊನ್ನಾವರ ಪೊಲೀಸರು ಭಟ್ಕಳದ ಶಿರಾಲಿಯಲ್ಲಿ ಬಂಧಿಸಿದ್ದಾರೆ.

Paresh Mestha murder case: One more arrested

ಡಿಸೆಂಬರ್ 8 ರಂದು ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಡಿಸೆಂಬರ್6 ರಂದು ಹೊನ್ನಾವರದಲ್ಲಿ ನಡೆದಿದ್ದ ಗಲಭೆಯಲ್ಲಿ ಪರೇಶ್ ನಾಪತ್ತೆಯಾಗಿದ್ದ. ಡಿಸೆಂಬರ್ 8 ರಂದು ಪರೇಶ್ ಮೇಸ್ತಾ ಶವ ಹೊನ್ನಾವರ ಪಟ್ಟಣದ ಶೆಟ್ಟಿಕೆರೆಯಲ್ಲಿ ಪತ್ತೆಯಾಗಿತ್ತು ಕೊಲೆ ಮಾಡಿದ್ದಾರೆಂದು ಪರೇಶ್ ತಂದೆ ದೂರನ್ನ ನೀಡಿದ್ದರು‌. ಈ ಕುರಿತಾಗಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+