ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮದ್ಯದ ಅಂಗಡಿ ತೆರೆಯುವ ಬಗ್ಗೆ ಅಬಕಾರಿ ಸಚಿವರ ಪ್ರತಿಕ್ರಿಯೆ

|
Google Oneindia Kannada News

ಕೋಲಾರ, ಏಪ್ರಿಲ್ 13: ಲಾಕ್‌ಡೌನ್‌ನಿಂದ 20 ದಿನಗಳ ಕಾಲ ಮದ್ಯದ ಅಂಗಡಿಗಳು ಮುಚ್ಚಿದ್ದವು. ಆದರೆ, ಇನ್ನು ಮುಂದೆ ಮದ್ಯದ ಅಂಗಡಿಯನ್ನು ತೆರೆಯಲು ಸರ್ಕಾರ ಅವಕಾಶ ನೀಡುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಅಬಕಾರಿ ಸಚಿವ ಎಚ್‌ ನಾಗೇಶ್ ಪ್ರತಿಕ್ರಿಯೆ ನೀಡಿದ್ದಾರೆ.

ಕೋಲಾರದಲ್ಲಿ ಮಾತನಾಡಿರುವ ಅವರು, ಪ್ರಧಾನಿ ಮೋದಿ ನಾಳೆ ತೆಗೆದುಕೊಳ್ಳುವ ನಿರ್ಧಾರ ಮೇಲೆ ನಮ್ಮ ಮುಂದಿನ ನಿರ್ಧಾರ ಇರಲಿದೆ ಎಂದು ತಿಳಿಸಿದ್ದಾರೆ.

ಮದ್ಯ ಇಲ್ಲ; ಕೋಲಾರದಲ್ಲಿ ಶುರುವಾಗಿದೆ ಕಳ್ಳಭಟ್ಟಿ ತಯಾರಿಮದ್ಯ ಇಲ್ಲ; ಕೋಲಾರದಲ್ಲಿ ಶುರುವಾಗಿದೆ ಕಳ್ಳಭಟ್ಟಿ ತಯಾರಿ

ಮಂಗಳವಾರ ಬೆಳಗ್ಗೆ 10 ಗಂಟೆಗೆ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲಾಕ್‌ಡೌನ್ ಮುಂದುವರೆಕೆ ಆಗಲಿದೆ ಎನ್ನುವ ಅನುಮಾನ ಇದ್ದು, ಅವರ ಬಗ್ಗೆ ಸ್ಪಷ್ಟನೆ ಸಿಗಬಹುದಾಗಿದೆ. ಈ ವೇಳೆ ಮೋದಿ ತೆಗೆದುಕೊಂಡ ನಿರ್ಧಾರಗಳ ಮೇಲೆ, ರಾಜ್ಯ ಸರ್ಕಾರ ಮದ್ಯ ಅಂಗಡಿಗೆ ಅವಕಾಶ ನೀಡಬೇಕೊ ಇಲ್ಲವೋ ಎಂದು ಚರ್ಚೆ ನಡೆಸಲಿದೆ.

Excise Minister H Nagesh Reaction About Liquor Shops Open

ಮದ್ಯ ಇಲ್ಲದ ಕಾರಣಕ್ಕೆ ಕಳ್ಳಬಟ್ಟಿ ಸಾರಾಯಿ ತಯಾರಿಕೆ ಹೆಚ್ಚಾಗಿದೆ. ನಮ್ಮ ಅಧಿಕಾರಿಗಳು ಇದನ್ನು ತಡೆಯಲು ಶ್ರಮಿಸುತ್ತಿದ್ದಾರೆ ಎಂದು ಎಚ್ ನಾಗೇಶ್ ತಿಳಿಸಿದ್ದಾರೆ.

ಏಪ್ರಿಲ್ 14ರ ಬಳಿಕ ಮದ್ಯ ಮಾರಾಟ ಮಾಡುವ ಚಿಂತನೆ: ಸಿಎಂ ಬಿಎಸ್‌ವೈಏಪ್ರಿಲ್ 14ರ ಬಳಿಕ ಮದ್ಯ ಮಾರಾಟ ಮಾಡುವ ಚಿಂತನೆ: ಸಿಎಂ ಬಿಎಸ್‌ವೈ

ಮದ್ಯ ಬ್ಯಾನ್ ಆಗಿರುವ ಹಿನ್ನಲೆ ದೇಶದಲ್ಲಿ ಕುಡುಕರು ಆತ್ಮಹತ್ಯೆ ಮಾಡಿಕೊಂಡ ಘಟನೆಗಳು ನಡೆದಿದೆ. ಹೀಗಾಗಿ ಕೆಲವು ರಾಜ್ಯಗಳು ಮದ್ಯ ಮಾರಾಟಕ್ಕೆ ಅವಕಾಶ ನೀಡಿವೆ.

English summary
Excise Minister H Nagesh reaction about liquor shops open in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X