ಪತ್ನಿ ಎದುರೇ ಕಾರಿನ ಚಕ್ರಕ್ಕೆ ಸಿಲುಕಿದ ಪತಿ, ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕೋಲಾರ, ಏ.3: ಪತ್ನಿ ಎದುರೇ ಕಾರಿನ ಚಕ್ರಕ್ಕೆ ಸಿಲುಕಿದ ಪತಿ ಪವಾಡಸದೃಶವಾಗಿ ಪಾರಾಗಿ ಬಂದ ಘಟನೆ ಕೋಲಾರ ಮತ್ತು ಆಂಧ್ರ ಗಡಿಯಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಘಟನೆ ಏಪ್ರಿಲ್ 1 ರಂದು ಗಂಗಾವರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹೆದ್ದಾರಿ ಪಕ್ಕದಲ್ಲಿದ್ದ ಅಂಗಡಿಗೆ ಅಳವಡಿಸಿದ್ದ ಸಿಸಿಟಿವಿಯಲ್ಲಿ ಅಪಘಾತದ ದೃಶ್ಯಗಳು ಸೆರೆಯಾಗಿದೆ. ಈ ಅಪಘಾತದಿಂದ ದಂಪತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

husband escaped from Narrow accident infront of wife

ದಂಪತಿ ಬೈಕಿನಲ್ಲಿ ಹೋಗುತ್ತಿದ್ದರು, ಚಿತ್ತೂರು ಜಿಲ್ಲೆಯ ಪಲಮನೇರು ಗಂಗಾವರಂ ಬಳಿ ಬೈಕ್‌ಗೆ ಹಿಂದಿನಿಂದ ಕಾರು ಬಂದು ಡಿಕ್ಕಿ ಹೊಡೆದಿದೆ ಆ ರಭಸಕ್ಕೆ ಬೈಕಿನಿಂದ ಹಾರಿ ಕಾರಿನ ಚಕ್ರಕ್ಕೆ ಸಿಲುಕಿದ್ದಾರೆ. ತಕ್ಷಣವೇ ಕಾರಿನ ಚಾಲಕ ಬ್ರೇಕ್ ಹಾಕಿದ್ದರಿಂದ ಅವರ ಪ್ರಾಣ ಉಳಿದಿದೆ. ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+