• search
 • Live TV
ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋಲಾರ: ರಾತ್ರೋರಾತ್ರಿ ಖಾಸಗಿ ಲೇಔಟ್‌ನಲ್ಲಿ ಗುಡಿಸಲು ನಿರ್ಮಾಣ

By ಕೋಲಾರ ಪ್ರತಿನಿಧಿ
|
Google Oneindia Kannada News

ಕೋಲಾರ, ಜೂನ್ 25: ರಾತ್ರೋರಾತ್ರಿ ಕೋಲಾರ ಜಿಲ್ಲೆಯ ಖಾಸಗಿ ಲೇಔಟ್‌ನಲ್ಲಿ ಜನರು ಗುಡಿಸಲು ನಿರ್ಮಾಣ ಮಾಡಿದ್ದಾರೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ಹೊರವಲಯದ ಆನಂದಗಿರಿ ಬಳಿ ಇರುವ ಹನುಮಂತಪುರ ಸರ್ವೇ ನಂ.22ರಲ್ಲಿ ವಿ.ಆರ್ ವೆಂಚರ್ಸ್ ಎಂಬ ಖಾಸಗಿ ಲೇಔಟ್‌ನಲ್ಲಿ ರಾತ್ರೋರಾತ್ರಿ ಗುಡಿಸಲು ನಿರ್ಮಾಣ ಮಾಡಲಾಗಿದೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ಹೊರವಲಯದ ಆನಂದಗಿರಿ ಬಳಿ 120 ಎಕರೆಯಲ್ಲಿ ನಿರ್ಮಾಣ ಮಾಡಿರುವ ವಿ.ಅರ್ ವೆಂಚರ್ಸ್ ಖಾಸಗಿ ಲೇಔಟ್ ನಿರ್ಮಿಸಲಾಗುತ್ತಿದೆ.

ಸುಮಾರು 20 ಎಕರೆಯಷ್ಟು ಸರ್ಕಾರಿ ಗೋಮಾಳ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಆರೋಪ ಖಾಸಗಿ ಲೇಔಟ್ ಮಾಲೀಕರ ವಿರುದ್ಧ ಕೇಳಿ ಬಂದಿದೆ.

Kolar: Huts Built At Private Layout Overnight
   ಕಾರವಾರಕ್ಕೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭೇಟಿ | Oneindia Kannada

   ಕರ್ನಾಟಕ ದಲಿತ ರೈತ ಸೇನೆ ಸಂಘಟನೆ ನೇತೃತ್ವದಲ್ಲಿ ನೂರಾರು ಜನ ಖಾಸಗಿ ಲೇಔಟ್‌ನಲ್ಲಿ ಗುಡಿಸಲು ನಿರ್ಮಾಣ ಮಾಡಲಾಗಿದ್ದು, ಸಂಘಟನೆ ಮುಖಂಡರು ಹಾಗೂ ಸ್ಥಳೀಯರು ಹಲವು ಬಾರಿ ಅಧಿಕಾರಿಗಳಿಗೆ ಅಕ್ರಮದ ಬಗ್ಗೆ ಮನವಿ ಮಾಡಿದ್ದರು.

   English summary
   Kolar: A hut built in a private layout overnight after knowing that VR Ventures occupied 20 acres of Government pasture land.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X