ಕೋಲಾರದಲ್ಲಿ ಇಂದು ಮತ್ತು ನಾಳೆ ಉದ್ಯೋಗ ಮೇಳ

ಕೋಲಾರ, ಫೆಬ್ರವರಿ 11: ಕೋಲಾರದಲ್ಲಿ ಇಂದು ಬೃಹತ್ ಉದ್ಯೋಗ ಮೇಳ ಆರಂಭವಾಗಿದೆ. ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾಡಳಿತ ವತಿಯಿಂದ ಕೋಲಾರದ ಹೊರವಲಯದ ಶ್ರೀನಿವಾಸಪುರ ರಸ್ತೆಯಲ್ಲಿರುವ ಶ್ರೀ ಬೈರೇಗೌಡ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಬೃಹತ್ ಉದ್ಯೋಗ ಮೇಳ ನಡೆಯಲಿದೆ.

ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರನ್ನು ಒಂದೇ ವೇದಿಕೆಗೆ ತಂದು ಉದ್ಯೋಗವನ್ನು ಕಲ್ಪಿಸುವಂತಹ ಉದ್ದೇಶ ಉದ್ಯೋಗ ಮೇಳದಾಗಿದ್ದು, ಉದ್ಯೋಗಾಕಾಂಕ್ಷಿಗಳು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ಈಗಾಗಲೇ ವೆಬ್ ಪೋರ್ಟನ್ನು ತೆರೆಯಲಾಗಿದೆ. 10 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ನೋದಣಿ ಮಾಡಿಕೊಂಡಿದ್ದಾರೆ.

Job Fair In Kolar On Feb 11 And Feb 12

ಉದ್ಯೋಗ ಮೇಳಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 150ಕ್ಕೂ ಕಂಪನಿಗಳು ಆಗಮಿಸಿವೆ. ಉದ್ಯೋಗಾಕಾಂಕ್ಷಿಗಳ ಅರ್ಹತೆಯ ಆಧಾರದ ಮೇಲೆ ಉದ್ಯೋಗವನ್ನು ಮತ್ತು ತರಬೇತಿಯನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಮಂಜುನಾಥ್ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+