ಕೋಲಾರ: ಕೆರೆಯಲ್ಲಿ ಮುಳುಗಿ ಅಸುನೀಗಿದ ಇಬ್ಬರು ಬಾಲಕಿಯರು
ಕೋಲಾರ, ಆಗಸ್ಟ್ 19: ಬಟ್ಟೆ ತೊಳೆಯಲೆಂದು ಕೆರೆಯ ಬಳಿ ಹೋಗಿದ್ದ ಇಬ್ಬರು ಬಾಲಕಿಯರು ಕೆರೆಯಲ್ಲಿ ಮುಳುಗಿ ಸಾವಿಗೀಡಾದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯ ಕಾವಲಹಳ್ಳಿಯಲ್ಲಿ ನಡೆದಿದೆ.
ಮೃತರನ್ನು ಕಲ್ಯಾಣಿ(17), ನಂದವೇಣಿ(14) ಎಂದು ಗುರುತಿಸಲಾಗಿದ್ದು, ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬಾಲಕಿಯರ ಶವದ ಶೋಧ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.












Click it and Unblock the Notifications