ಮದುವೆ ಮುಗಿಸಿ ಹೊರಟಿದ್ದ ದಂಪತಿಯಿಂದ 3 ಲಕ್ಷದ ಚಿನ್ನಾಭರಣ ಲೂಟಿ
ಕೋಲಾರ, ಸೆಪ್ಟೆಂಬರ್ 14: ಬೈಕ್ ಅಡ್ಡಗಟ್ಟಿ ದಂಪತಿ ಕಣ್ಣಿಗೆ ಕಾರದಪುಡಿ ಎರಚಿ ಚಿನ್ನಾಭರಣ ದೋಚಿದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ಬಳಿ ತಡರಾತ್ರಿ ನಡೆದಿದೆ.
ತೊರಗನದೊಡ್ಡಿ ಗ್ರಾಮದ ವೆಂಕಟೇಶಪ್ಪ ಹಾಗೂ ಲಕ್ಷ್ಮೀದೇವಮ್ಮ ದಂಪತಿ ಮದುವೆಮುಗಿಸಿಕೊಂಡು ಮನೆಗೆ ವಾಪಸ್ ಬರುತ್ತಿದ್ದ ವೇಳೆ ಅಪರಿಚಿತರು ಗಾಡಿ ಅಡ್ಡಗಟ್ಟಿ ಕಣ್ಣಿಗೆ ಕಾರದಪುಡಿ ಎರಚಿ ಕಳ್ಳತನ ಮಾಡಿದ್ದಾರೆ, ಸುಮಾರು ಮೂರು ಲಕ್ಷ ಬೆಲೆ ಬಾಳುವ ಚಿನ್ನದ ಒಡವೆಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಕೋಲಾರ ಜಿಲ್ಲೆಯ ಬಂಗಾರ ಪೇಟೆ ತಾಲೂಕಿನ ಹುಲಿಬೆಲೆಯಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ದಂಪತಿ ತಡರಾತ್ರಿ ಬೈಕ್ ನಲ್ಲಿ ಬರುವ ವೇಳೆ ಬೈಕ್ ನ್ನು ತಡೆದ ದುಷ್ಕರ್ಮಿಗಳು ಒಡವೆಯನ್ನು ನೋಡಿದ್ದಾರೆ, ತಕ್ಷಣ ಕತ್ತಿಗೆ ಕೈಹಾಕಲು ಯತ್ನಿಸಿದ್ದಾರೆ ದಂಪತಿಗಳು ಬಿಡಿಸಿಕೊಳ್ಳಲು ಯತ್ನಿಸಿದಾಗ ಕಣ್ಣಿಗೆ ಕಾರದಪುಡಿ ಎರಚಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ದೂರು ದಾಖಲಾಗಿದೆ.
More From
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications