ಮದ್ಯ ಇಲ್ಲ; ಕೋಲಾರದಲ್ಲಿ ಶುರುವಾಗಿದೆ ಕಳ್ಳಭಟ್ಟಿ ತಯಾರಿ

ಕೋಲಾರ, ಏಪ್ರಿಲ್ 13: ಲಾಕ್ ಡೌನ್ ನಿಂದಾಗಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಹೀಗಾಗಿ ಅಲ್ಲಲ್ಲಿ ಕದ್ದುಮುಚ್ಚಿ ಮದ್ಯ ಮಾರಾಟ ಮಾಡುತ್ತಿರುವ, ಮದ್ಯವನ್ನು ಕಳ್ಳತನ ಮಾಡುತ್ತಿರುವ ಪ್ರಕರಣಗಳೂ ನಡೆಯುತ್ತಿವೆ.

ಈ ನಡುವೆ ಜಿಲ್ಲೆಯಲ್ಲಿ ಮದ್ಯ ಸಿಗದೆ ಕಳ್ಳಭಟ್ಟಿ ದಂಧೆ ಶುರುವಾಗಿದೆ. ಲಾಕ್​ ಡೌನ್ ನಿಂದಾಗಿ ಮದ್ಯ ಸಿಗದೆ ಕಳ್ಳಭಟ್ಟಿ ತಯಾರಿಕೆಗೆ ಕೈ ಹಾಕಿದ್ದಾರೆ ಕೆಲವರು. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕದಿರಿನತ್ತ ಗ್ರಾಮದಲ್ಲೂ ಕಳ್ಳಭಟ್ಟಿ ತಯಾರಿಸುವ ಸಂಗತಿ ಬೆಳಕಿಗೆ ಬಂದಿದೆ. ಈ ವಿಷಯ ತಿಳಿದ ಅಬಕಾರಿ ಇಲಾಖೆ ಅಧಿಕಾರಿಗಳು ಕಳ್ಳಭಟ್ಟಿ ಅಡ್ಡೆ ಮೇಲೆ ಇಂದು ದಾಳಿ ನಡೆಸಿದ್ದಾರೆ.

Officials Arrested Two For Preparing Local Alcohol In Bangarapete

180 ಲೀಟರ್ ಕೊಳೆ, 4 ಕೆ.ಜಿ ಚೆಕ್ಕೆ, 30 ಕೆಜಿ ಬೆಲ್ಲೆ ಸೇರಿದಂತೆ ಕಳ್ಳಭಟ್ಟಿ ತಯಾರಿಕಾ ಪರಿಕರಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಒಬ್ಬ ಪರಾರಿಯಾಗಿದ್ದಾನೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+