ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಸ್‌ ಡಿಕ್ಕಿ ರಭಸಕ್ಕೆ ಬೈಕ್‌ಗೆ ಬೆಂಕಿ: ಸುಟ್ಟು ಕರಕಲಾದ ಬೈಕ್ ಸವಾರ

|
Google Oneindia Kannada News

ಕೋಲಾರ, ಡಿಸೆಂಬರ್ 26: ಖಾಸಗಿ ಬಸ್‌ ಡಿಕ್ಕಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ಬುಧವಾರ ನಡೆದಿದೆ.

ಕೋಲಾರದ ಬಂಗಾರಪೇಟೆ ಹೊರವಲಯದಲ್ಲಿ ಘಟನೆ ಸಂಭವಿಸಿದೆ. ನೀರಜ್(20) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರಿಂದ ರಾಜಸ್ಥಾನಕ್ಕೆ ಹೊರಟಿದ್ದ ವೋಲ್ವೊ ಬಸ್ ಪಲ್ಟಿ: 20 ಮಂದಿಗೆ ಗಾಯ ಬೆಂಗಳೂರಿಂದ ರಾಜಸ್ಥಾನಕ್ಕೆ ಹೊರಟಿದ್ದ ವೋಲ್ವೊ ಬಸ್ ಪಲ್ಟಿ: 20 ಮಂದಿಗೆ ಗಾಯ

ಬೆಳಗ್ಗೆ ನೀರಜ್ ಆತನ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ, ಆ ವೇಳೆ ಬಂದ ಖಾಸಗಿ ಬಸ್‌ವೊಂದು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಬೈಕ್‌ಗೆ ಬೆಂಕಿ ಹೊತ್ತಿಕೊಂಡು ಸಂರ್ಪೂವಾಗಿ ಬೈಕ್‌ನೊಂದಿಗೆ ನೀರಜ್ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾನೆ.

Private bus anf bike accident, Bike rider burnt alive

ಕೆಆರ್‌ಪುರಂ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ: ಟೆಕ್ಕಿ ಸ್ಥಳದಲ್ಲೇ ಸಾವುಕೆಆರ್‌ಪುರಂ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ: ಟೆಕ್ಕಿ ಸ್ಥಳದಲ್ಲೇ ಸಾವು

ಆದರೆ ನೀರಜ್ ಸ್ನೇಹಿತ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾನೆ. ಘಟನೆ ಕುರಿತು ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

English summary
Private bus bike accident held near Kolar. Bike rider has been burnt alive.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X