ಕೋಲಾರದಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ ಯತ್ನ

ಕೋಲಾರ, ಆಗಸ್ಟ್ 17: ಕೋಲಾರದ ಕೆಜಿಎಫ್ ನಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿಗೆ ಯತ್ನಿಸಿರುವ ಘಟನೆ ನಡೆದಿದೆ. 31 ವರ್ಷದ ಸುಧಾ ಎಂಬ ಮಹಿಳೆ ಮೇಲೆ ಆಸಿಡ್ ದಾಳಿಗೆ ಯತ್ನಿಸಲಾಗಿದೆ.

Recommended Video

      Sri Ramulu, ಸಚಿವರ ಆರೋಗ್ಯದಲ್ಲಿ ಚೇತರಿಕೆ | Oneindia Kannada

      ಕೆಜಿಎಫ್ ನ ಬಜಾರ್ ಬ್ಲಾಕ್ ನಗರದಲ್ಲಿ ಇಂದು ಬೆಳಿಗ್ಗೆ ಘಟನೆ ನಡೆದಿದ್ದು, ಅಪರಿಚಿತ ವ್ಯಕ್ತಿಯೊಬ್ಬ ಮುಖಕ್ಕೆ ಮಾಸ್ಕ್ ಧರಿಸಿ ದಾಳಿ ನಡೆಸಿದ್ದಾನೆ. ಮನೆಯೊಳಗೆ ಬಂದು, ಆಸಿಡ್ ಎರಚಿದ್ದಾನೆ. ಕ್ಷಣಾರ್ಧದಲ್ಲೇ ಮಹಿಳೆ ಆಸಿಡ್ ನಿಂದ ತಪ್ಪಿಸಿಕೊಂಡಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಮಹಿಳೆ‌ ಮೇಲೆ ಆಸಿಡ್ ಎರಚುವ ಯತ್ನ ನಡೆಸಿರುವುದಾಗಿ ತಿಳಿದುಬಂದಿದೆ.

      Kolar: Unknown Person Attempted Acid Attack On Woman

      ದಾಳಿ ನಡೆಸಲು ಬಂದಿದ್ದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸದ್ಯ ಮಹಿಳೆಯು ಕ್ಷಣಾರ್ಧದಲ್ಲಿ ದಾಳಿಯಿಂದ ತಪ್ಪಿಸಿಕೊಂಡಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ. ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ಅವರನ್ನು ದಾಖಲಿಸಲಾಗಿದೆ. ಮಾರಿಕುಪ್ಪಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆ ಕೈಗೊಳ್ಳಲಾಗುತ್ತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+