ಪಶ್ಚಿಮ ಬಂಗಾಳ: ಬಿಜೆಪಿ ಕಚೇರಿಗೆ ಬೆಂಕಿ
ಜಿದ್ದಾ-ಜಿದ್ದಿನ ಕಣವಾಗಿದ್ದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿಯು ಅಭೂತಪೂರ್ವ ಗೆಲುವು ಸಾಧಿಸಿದೆ.
ಚುನಾವಣೆ ಆರಂಭವಾಗುವುದಕ್ಕೂ ಮುಂಚಿನಿಂದಲೂ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ಭಾರಿ ಪೈಪೋಟಿ ಏರ್ಪಟ್ಟಿತ್ತು. ರಾಜಕೀಯ ನಾಯಕರ ಹೇಳಿಕೆಗಳು, ಪ್ರಚಾರ ಸಮಯದ ಬೆಳವಣಿಗೆಗಳು ಪರಸ್ಪರ ಕಾರ್ಯಕರ್ತರಲ್ಲಿ ದ್ವೇಷವನ್ನೂ ಬೆಳೆಸಿತ್ತು.
ಇದೀಗ ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶದ ದಿನ ಅರಂಭಾಗ್ನ ಬಿಜೆಪಿ ಕಚೇರಿಗೆ ಪುಂಡರು ಬೆಂಕಿ ಇಟ್ಟಿದ್ದಾರೆ. ಈ ಘಟನೆ ಇಂದು ಬೆಳಿಗ್ಗೆ ನಡೆದಿದೆ ಎನ್ನಲಾಗುತ್ತಿದೆ. ಮಾಧ್ಯಮವೊಂದರ ವರದಿಗಾರರೊಬ್ಬರು ವಿಡಿಯೋ ಹಂಚಿಕೊಂಡಿದ್ದಾರೆ.

ಇದೇ ವಿಡಿಯೋವನ್ನು ನಿರ್ಮಲಾ ಸೀತಾರಾಮನ್ ಸೇರಿ ಹಲವು ಬಿಜೆಪಿ ಮುಖಂಡರು ಹಂಚಿಕೊಂಡಿದ್ದು, ಟಿಎಂಸಿ ಕಾರ್ಯಕರ್ತರ ಕಾರ್ಯ ಇದೆಂದು ಆರೋಪಿಸಿದ್ದಾರೆ. ಆದರೆ ಅರಂಭಾಗ್ ಟಿಎಂಸಿಯು ಆರೋಪವನ್ನು ನಿರಾಕರಿಸಿದೆ.
ಇದೇ ದಿನ ಬೆಳಿಗ್ಗೆ ಕೊಲ್ಕತ್ತದ ಬಿಜಿಪಿ ಕಚೇರಿ ಮೇಲೂ ಕಲ್ಲು ತೂರಾಟ ನಡೆಯಿತು. ಆರಂಭದಲ್ಲಿ ಟಿಎಂಸಿ ಮುನ್ನಡೆಗೆ ಬರುತ್ತಿದ್ದಂತೆ ಕೆಲವು ಟಿಎಂಸಿ ಕಾರ್ಯಕರ್ತರು ಈ ದುಷ್ಕೃತ್ಯ ಎಸಗಿದರು ಎಂದು ಬಿಜೆಪಿ ಆರೋಪಿಸಿದೆ.
Recommended Video
ಪಶ್ಚಿಮ ಬಂಗಾಳದಲ್ಲಿ ದ್ವೇಷ ರಾಜಕಾರಣ ಹೊಸದೇನೂ ಅಲ್ಲ ರಾಜ್ಯದಲ್ಲಿ ಚುನಾವಣೆ ವಿಷಯವಾಗಿ ಜಗಳಗಳು, ಹಿಂಸಾಚಾರ ನಡೆಯುತ್ತಲೇ ಇರುತ್ತವೆ. ಇತ್ತೀಚೆಗಷ್ಟೆ ಮಮತಾ ಬ್ಯಾನರ್ಜಿ ರ್ಯಾಲಿ ಮೇಲೆ , ಬಿಜೆಪಿ ರ್ಯಾಲಿ ಮೇಲೆ ಕಲ್ಲು ತೂರಾಟ ಮಾಡಲಾಗಿತ್ತು.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ












Click it and Unblock the Notifications