ಕೋಲ್ಕತ್ತದ ಪಾರ್ಕ್ ಸ್ಟ್ರೀಟ್‌ನ ಬಹುಮಹಡಿ ಕಟ್ಟಡದಲ್ಲಿ ಬೆಂಕಿ

ಕೋಲ್ಕತ್ತ, ನವೆಂಬರ್ 5: ಕೋಲ್ಕತ್ತದ ಪಾರ್ಕ್ ಸ್ಟ್ರೀಟ್‌ನಲ್ಲಿರುವ ಎಂಟು ಅಂತಸ್ತಿನ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 10 ಅಗ್ನಿಶಾಮಕ ತಂಡದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.

ಅಪೆಜಯ್ ಪಾರ್ಕ್ ಸ್ಟ್ರೀಟ್ ಪ್ರದೇಶ ಜನನಿಬಿಡವಾಗಿದ್ದು, ಅಲ್ಲಿ ಅನೇಕ ಕಂಪನಿಗಳು ಕಾರ್ಯ ನಿರ್ವಹಿಸುತ್ತಿವೆ, ಕಟ್ಟಡದ ಐದನೇ ಅಂತಸ್ತಿನಲ್ಲಿದ್ದ ಬ್ಯಾಂಕ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಕಾನೀಸಿಕೊಂಡಿದ್ದು ನಂತರ ಬೆಂಕಿ ಹತ್ತಿಕೊಂಡಿದೆ ಎಂದು ವರದಿಗಳು ಹೇಳುತ್ತವೆ.

Fire Breaks Out at Appejay House in Kolkatas Park Street

ಸೋಮವಾರ ಬೆಳಗ್ಗೆ ಸುಮಾರು 11.10ರ ಸಮಯದಲ್ಲಿ ಕಟ್ಟಡದಿಂದ ತಟ್ಟ ಹೊಗೆ ಹೊರ ಬಂದ ಕಾರಣ ಜನರು ಆತಂಕಕ್ಕೀಡಾಗಿದ್ದರು ಬಳಿಕ ತಕ್ಷಣವೇ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ, ತಕ್ಷಣವೇ ಆಗಮಿಸಿದ ಹತ್ತು ತಂಡವು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಟ್ಟಡದಲ್ಲಿದ್ದ ಜನರನ್ನು ಸ್ಥಳಾಂತರಿಸಲಾಗಿದ್ದು, ಈ ಮಾರ್ಗದ ರಸ್ತೆಯನ್ನು ಬಂದ್​ ಮಾಡಲಾಗಿದೆ. ಜೀವ ಹಾನಿ ಬಗ್ಗೆ ಯಾವುದೇ ವರದಿಯಾಗಿಲ್ಲ ಎಂದು ಅಗ್ನಿ ಶಾಮಕದಳದ ಅಧಿಕಾರಿಗಳು ತಿಳಿಸಿದ್ದಾರೆ.

Fire Breaks Out at Appejay House in Kolkatas Park Street

ಇತ್ತೀಚೆಗಷ್ಟೇ ಪಂಜಾಬ್‌ನ ಲುದಿಯಾನದ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ನಾಲ್ಕು ಮಂದಿ ಮೃತಪಟ್ಟಿದ್ದರು. ಕೋಲ್ಕತ್ತದ ಆಸ್ಪತ್ರೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಅಲ್ಲಿದ್ದ ಅಷ್ಟೂ ರೋಗಿಗಳನ್ನು ಬೇರೆಡೆ ಸ್ಥಳಾಂತರ ಮಾಡಿದ್ದ ಘಟನೆಯೂ ಸಂಭವಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+