ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರೀ ಮುಖಭಂಗದ ನಂತರ ದೀದಿ ಮೊದಲ ಟ್ವೀಟ್!

|
Google Oneindia Kannada News

ಕೊಲ್ಕತ್ತಾ, ಮೇ 23: ಪಶ್ಚಿಮ ಬಂಗಾಳದಲ್ಲಿ ಭಾರೀ ಮುಖಭಂಗವನ್ನನುಭವಿಸಿದ ಮಮತಾ ಬ್ಯಾನರ್ಜಿ ಲೋಕಸಭೆ ಚುನಾವಣೆಯ ಫಲಿತಾಂಸದ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ದೀದಿಗೆ 'ಪ್ರಜಾಪ್ರಭುತ್ವದ ಕಪಾಳಮೋಕ್ಷ!'ಪಶ್ಚಿಮ ಬಂಗಾಳದಲ್ಲಿ ದೀದಿಗೆ 'ಪ್ರಜಾಪ್ರಭುತ್ವದ ಕಪಾಳಮೋಕ್ಷ!'

"ಗೆಲುವು ಸಾಧಿಸಿದ ಎಲ್ಲರಿಗೂ ಅಭಿನಂದನೆಗಳು. ಆದರೆ ಸೋತವರದ್ದು ಸೋಲಲ್ಲ. ನಾವು ಈ ಕುರಿತು ಪುನರ್ವಿಮರ್ಶೆ ಮಾಡಬೇಕು. ಫಲಿತಾಂಶ ಸಂಪೂರ್ಣ ಮುಗಿದು ವಿವಿ ಪ್ಯಾಟ್ ಜೊತೆ ತಾಳೆಯಾಗಬೇಕು" ಎಂದು ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ 2014 ರಲ್ಲಿ ಕೇವಲ ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದ ಬಿಜೆಪಿ ಈ ಬಾರಿ ಸುಮಾರು 17 ಕ್ಷೇತ್ರಗಳಲ್ಲಿ ಮುನ್ನಡೆಗಳಿಸಿದ್ದು, ಮೊಟ್ತ ಮೊದಲ ಬಾರಿಗೆ ಎಡಪಕ್ಷಗಳ ನಾಡಲ್ಲಿ, ದೀದಿ ಭದ್ರಕೋಟೆಯಲ್ಲಿ ಎರಡಂಕಿಯನ್ನು ದಾಟುವ ಮೂಲಕ ಹೊಸ ದಾಖಲೆ ಬರೆಯಲಿದೆ.

Lok Sabha election results: Mamata Banerjee tweet

ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 11 ರಿಂದ ಮೇ 19 ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆದಿದ್ದು, ಮೇ 23 ರಂದು ಫಲಿತಾಂಶ ಹೊರಬಿದ್ದಿದೆ.

English summary
Congratulations to the winners. But all losers are not losers. We have to do a complete review and then we will share our views with you all. Let the counting process be completed fully and the VVPATs matched,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X