ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳ: ಚುನಾವಣಾ ಅಧಿಕಾರಿ ನಿಗೂಢ ರೀತಿಯಲ್ಲಿ ಕಣ್ಮರೆ

|
Google Oneindia Kannada News

ಕೋಲ್ಕತಾ, ಏಪ್ರಿಲ್ 20: ಪಶ್ಚಿಮ ಬಂಗಾಳದ ಚುನಾವಣಾ ಅಧಿಕಾರಿಗಳಲ್ಲಿ ಒಬ್ಬರಾದ ಅರ್ನಾಬ್ ರಾಯ್ ಎಂಬುವವರು ನಾಡಿಯಾ ಜಿಲ್ಲೆಯಿಂದ ಗುರುವಾರದಿಂದ ನಾಪತ್ತೆಯಾಗಿದ್ದಾರೆ.

ಒಡಿಶಾದಲ್ಲಿ ನಕ್ಸಲರಿಂದ ಕರ್ತವ್ಯನಿರತ ಮಹಿಳಾ ಚುನಾವಣಾಧಿಕಾರಿ ಹತ್ಯೆ ಒಡಿಶಾದಲ್ಲಿ ನಕ್ಸಲರಿಂದ ಕರ್ತವ್ಯನಿರತ ಮಹಿಳಾ ಚುನಾವಣಾಧಿಕಾರಿ ಹತ್ಯೆ

ಪೊಲೀಸರು ಶುಕ್ರವಾರ ರಾತ್ರಿ ಎಫ್‌ಐಆರ್ ದಾಖಲಿಸಿಕೊಂಡಿತ್ತು ತನಿಖೆ ಆರಂಭಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಪ್ರಕಾರ ಅರ್ನಾಬ್ ಅವರು ನಾಡಿಯಾದ ಶಾಂತಿಪುರದಲ್ಲಿ ಕಡೆಯ ಬಾರಿಗೆ ಕಾಣಿಸಿದ್ದರು. ಅವರ ಎರಡೂ ಮೊಬೈಲ್ ಫೋನ್‌ಗಳು ಸ್ವಿಚ್‌ಆಫ್ ಆಗಿವೆ.

Lok Sabha elections 2019 west bengal nadia evm incharge arnab roy missing

30 ವರ್ಷದ ಅರ್ನಾಬ್ ರಾಯ್ ಅವರು ರಾಣಘಾಟ್ ಲೋಕಸಭೆ ಕ್ಷೇತ್ರದ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೇಲುಸ್ತುವಾರಿ ಅಧಿಕಾರಿಯಾಗಿದ್ದರು. ಪೊಲೀಸರು ಅವರ ಮೊಬೈಲ್ ಫೋನ್ ಸಿಗ್ನಲ್‌ಗಳನ್ನು ಟ್ರ್ಯಾಕ್ ಮಾಡುತ್ತಿದ್ದು, ಪ್ರದೇಶದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಅವರು ಕಣ್ಮರೆಯಾಗಿದ್ದರು ಚುನಾವಣೆಗೆ ಸಂಬಂಧಿಸಿದ್ದಲ್ಲ. ಅವರ ಸ್ಥಾನಕ್ಕೆ ಬೇರೊಬ್ಬ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಮೋದಿ ಬೆಂಗಾವಲು ವಾಹನ ಪರಿಶೀಲನೆ; ಕರ್ನಾಟಕ ಕೇಡರ್ ಅಧಿಕಾರಿ ಸಸ್ಪೆಂಡ್ ಮೋದಿ ಬೆಂಗಾವಲು ವಾಹನ ಪರಿಶೀಲನೆ; ಕರ್ನಾಟಕ ಕೇಡರ್ ಅಧಿಕಾರಿ ಸಸ್ಪೆಂಡ್

'ತಮ್ಮ ಪತಿ ಯಾವುದೇ ಮಾನಸಿಕ ಖಿನ್ನತೆಯಿಂದ ಬಳಲುತ್ತಿರಲಿಲ್ಲ. ಮತ್ತು ನಮ್ಮ ನಡುವೆ ತುಂಬ ಆರೋಗ್ಯಕರ ಬಾಂಧವ್ಯ ಇತ್ತು' ಎಂದು ಅವರ ಪತ್ನಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

English summary
Lok Sabha elections 2019: West Bengal poll officer, EVM incharge in Nadia district is missing since Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X