ಪ.ಬಂಗಾಳ: ಮತಗಟ್ಟೆಯಲ್ಲಿ ಭುಗಿಲೆದ್ದ ಹಿಂಸೆ, ಲಾಠಿ ಪ್ರಹಾರ

ಅಸಾನ್ಸೋಲ್, ಏಪ್ರಿಲ್ 29: ಪಶ್ಚಿಮ ಬಂಗಾಳದ ಅಸಾನ್ಸೋಲ್ ನ ಮತಗಟ್ಟೆ ಸಂಖ್ಯೆ 199 ರಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿದ ಘಟನೆ ವರದಿಯಾಗಿದೆ.

ಲೋಕಸಭೆಗೆ ನಾಲ್ಕನೇ ಹಂತದ ಮತದಾನ ನಡೆಯುತ್ತಿದ್ದು, ಪಶ್ಚಿಮ ಬಂಗಾಳದ ಎಂಟು ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಎಂದಿನಂತೆ ಪಶ್ಚಿಮ ಬಂಗಾಳದಲ್ಲಿ ಇಂದೂ ಮತಗಟ್ಟೆಯಲ್ಲಿ ಹಿಂಸಾಚಾರದ ಘಟನೆ ವರದಿಯಾಗುತ್ತಿದೆ.

LS polls: Violence in Asansol booth in West Bengal

ಮತಗಟ್ಟೆಯಲ್ಲಿ ಬಿಜೆಪಿ ಪೋಲಿಂಗ್ ಏಜೆಂಟ್ ಇರಲೇ ಇಲ್ಲ ಎಮಬ ಕಾರಣಕ್ಕೆ ಆರಂಭವಾದ ಗಲಾಟೆ ಹಿಂಸಾರೂಪಕ್ಕೆ ತಿರುಗಿತ್ತು, ಈ ಸಂದರ್ಭದಲ್ಲಿ ಅಸಾನ್ಸೋಲ್ ನ ಬಿಜೆಪಿ ಅಭ್ಯರ್ಥಿ ಬಾಬುಲ್ ಸುಪ್ರಿಯೋ ಅವರ ಕಾರನ್ನು ದ್ವಂಸ ಮಾಡಿದ ಘಟನೆಯೂ ನಡೆಯಿತು.

ಪಶ್ಚಿಮ ಬಂಗಾಳದಲ್ಲಿ ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೇ 23 ರಂದು ಫಲಿತಾಂಶ ಹೊರಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+