ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂಧನ ಸೋರಿಕೆ: ಕೊಲ್ಕತ್ತದಲ್ಲಿ ಸ್ಪೈಸ್‌ಜೆಟ್ ವಿಮಾನ ತುರ್ತು ಲ್ಯಾಂಡಿಂಗ್

|
Google Oneindia Kannada News

ನವದೆಹಲಿ, ಫೆಬ್ರವರಿ 26: 180 ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ ಕೊಲ್ಕತ್ತದ ಸುಭಾಷ್ ಚಂದ್ರ ಭೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಯಿತು.

ಪೈಲಟ್‌ಗೆ ವಿಮಾನದಲ್ಲಿ ಇಂಧನ ಸೋರಿಕೆಯಾಗುತ್ತಿರುವುದರ ಬಗ್ಗೆ ಅನುಮಾನ ಬಂದ ಕಾರಣ ತುರ್ತು ಲ್ಯಾಂಡಿಂಗ್ ಮಾಡಸಲಾಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಪರಿಶೀಲನೆ ನಡೆಯುತ್ತಿದ್ದು ಕೆಲವೇ ನಿಮಿಷಗಳಲ್ಲಿ ವಿಮಾನ ಮತ್ತೆ ಹಾರಾಟ ನಡೆಸಲಿದೆ.

SpiceJet Plane Makes Emergency Landing In Kolkata

ವಿಮಾನ ಹತ್ತುವ ಮುನ್ನ ಡಿಯೋಡರೆಂಟ್ ಬಳಸಿ: ವಿಮಾನಯಾನ ಸಚಿವಾಲಯ ಸಲಹೆವಿಮಾನ ಹತ್ತುವ ಮುನ್ನ ಡಿಯೋಡರೆಂಟ್ ಬಳಸಿ: ವಿಮಾನಯಾನ ಸಚಿವಾಲಯ ಸಲಹೆ

ವಿಮಾನವು ಮುಂಬೈನಿಂದ ಗುವಾಹಟಿಗೆ ತೆರಳುತ್ತಿತ್ತು. ಬೆಳಗ್ಗೆ 8.45ರ ಸುಮಾರಿಗೆ ಕೊಲ್ಕತ್ತ ಎಟಿಸಿಗೆ ಕರೆ ಮಾಡಿ ಇಂಧನ ಸೋರಿಕೆಯಾಗುತ್ತಿರುವ ಬಗ್ಗೆ ಪೈಲಟ್ ಅನುಮಾನ ವ್ಯಕ್ತಪಡಿಸಿದ್ದರು. ಬೆಳಗ್ಗೆ 8.58ರ ಸುಮಾರಿಗೆ ಕೊಲ್ಕತ್ತ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ವಿಮಾನವು ಇನ್ನೇನು ಕೆಲವೇ ನಿಮಿಷಗಳಲ್ಲಿ ಮತ್ತೆ ಹಾರಾಟ ನಡೆಸಲಿದೆ.

English summary
A SpiceJet plane, with 180 passengers and crew, made an emergency landing at the Netaji Subhas Chandra Bose International Airport in Kolkata after the pilot suspected that fuel was leaking.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X