ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಡಿಯೋ: ಬಿಜೆಪಿ ಕಚೇರಿ ಬಾಗಿಲು ಮುರಿದು ಟಿಎಂಸಿ ಚಿಹ್ನೆ ಬಿಡಿಸಿದ ದೀದಿ!

|
Google Oneindia Kannada News

Recommended Video

ಮಮತಾ ಬ್ಯಾನರ್ಜಿಯವರ ಮತ್ತೊಂದು ವಿಡಿಯೋ ವೈರಲ್ ಆಯ್ತು | Oneindia Kannada

ಕೋಲ್ಕತ್ತಾ, ಜೂನ್ 03: ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಒಂದಿಲ್ಲೊಂದು ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೀಗ ಮತ್ತೊಂದು ವಿವಾದದಿಂದ ಸುದ್ದಿಯಾಗಿದ್ದಾರೆ.

ಮಮತಾ ಬ್ಯಾನರ್ಜಿಗೆ ಗಂಡಾಂತರದ ಕಾಲ: ಜ್ಯೋತಿಷಿ ಅಮ್ಮಣ್ಣಾಯ ವಿಶ್ಲೇಷಣೆಮಮತಾ ಬ್ಯಾನರ್ಜಿಗೆ ಗಂಡಾಂತರದ ಕಾಲ: ಜ್ಯೋತಿಷಿ ಅಮ್ಮಣ್ಣಾಯ ವಿಶ್ಲೇಷಣೆ

ಮೇ 30 ರಂದು ಪಶ್ಚಿಮ ಬಂಗಾಳದ ನೈಹತಿ ಎಂಬಲ್ಲಿಯ ಬಿಜೆಪಿ ಆಫೀಸಿಗೆ ನುಗ್ಗಿದ ಮಮತಾ ಬ್ಯಾನರ್ಜಿ , ಕಚೇರಿಯ ಬಾಗಿಲು ಮುರಿದು, ಕಚೇರಿಯ ಗೋಡೆಯ ಮೇಲೆ ತೃಣಮೂಲ ಕಾಂಗ್ರೆಸ್ ಚಿನ್ಹೆಯನ್ನು ಬರೆದು ಬಂದರು!

Video: Mamata Banerjee breaks BJP office door and paints TMC symbol

'ಜೈ ಶ್ರೀರಾಮ್'ಗೆ ಪ್ರತ್ಯುತ್ತರ: ಪ್ರೊಫೈಲ್ ಚಿತ್ರ ಬದಲಿಸಿದ ದೀದಿ!'ಜೈ ಶ್ರೀರಾಮ್'ಗೆ ಪ್ರತ್ಯುತ್ತರ: ಪ್ರೊಫೈಲ್ ಚಿತ್ರ ಬದಲಿಸಿದ ದೀದಿ!

"ಈ ಕಚೇರಿ ತೃಣಮೂಲ ಕಾಂಗ್ರೆಸ್ ನದ್ದೇ ಆಗಿದ್ದು, ಬಿಜೆಪಿ ಅದನ್ನು ವಶಕ್ಕೆ ಪಡೆದಿತ್ತು. ಆದ್ದರಿಂದ ಈಗ ನಮ್ಮ ಕಚೇರಿಯನ್ನು ನಾವೇ ವಾಪಸ್ ಪಡೆಯುತ್ತಿದ್ದೇವೆ" ಎಂದು ಟಿಎಂಸಿ ಮುಖಂಡರು ತಿಳಿಸಿದ್ದಾರೆ.

ಮೇ 30 ರಂದು ನಾರ್ಥ್ 24 ಪರ್ಗನಾಸ್ ಎಂಬ ಜಿಲ್ಲೆಯ ನೈಹತಿ ಎಂಬಲ್ಲಿದ್ದ ಬಿಜೆಪಿ ಕಚೇರಿಗೆ ತೆರಳಿದ ಮಮತಾ ಬ್ಯಾನರ್ಜಿ, ಅಲ್ಲಿನ ಕೇಸರಿ ಗೋಡೆಯ ಮೇಲೆ ತಮ್ಮ ಟಿಎಂಸಿ ಪಕ್ಷದ ಚಿನ್ಹೆಯನ್ನು ಬರೆದರು.

'ದೀದಿ' ಕೈ ಸೇರಲಿವೆ 'ಜೈ ಶ್ರೀರಾಮ್' ಒಕ್ಕಣೆಯ 10 ಲಕ್ಷ ಪತ್ರಗಳು! 'ದೀದಿ' ಕೈ ಸೇರಲಿವೆ 'ಜೈ ಶ್ರೀರಾಮ್' ಒಕ್ಕಣೆಯ 10 ಲಕ್ಷ ಪತ್ರಗಳು!

ಈ ಘಟನೆಯ ನಂತರವೇ ಅವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದವರನ್ನು ತರಾಟೆಗೆ ತೆಗೆದುಕೊಂಡು ವಿವಾದ ಸೃಷ್ಟಿಸಿದ್ದರು.

English summary
After Lok Sabha elections, TMC and BJP are allegedly 'capturing' and 'recapturing' each other's offices in various districts of the state. In a video Mamata Banerjee after breaking a BJP's office door and painting TMC symbol on it becomes viral. TMC claims that .
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X