ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳ: ಸೆಪ್ಟೆಂಬರ್ 7ರಿಂದ ಮೂರು ದಿನ ಸಂಪೂರ್ಣ ಲಾಕ್‌ಡೌನ್

|
Google Oneindia Kannada News

ಕೊಲ್ಕತ್ತ, ಆಗಸ್ಟ್ 26: ಪಶ್ಚಿಮ ಬಂಗಾಳದಲ್ಲಿ ಸೆಪ್ಟೆಂಬರ್ 7 ರಿಂದ ಮೂರು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್‌ಗೆ ಆದೇಶ ಹೊರಡಿಸಲಾಗಿದೆ.

ಸೆಪ್ಟೆಂಬರ್ 7,8 ಹಾಗೂ 12 ರಂದು ಲಾಕ್‌ಡೌನ್ ವಿಧಿಸಲಾಗಿದೆ. ಹಾಗೆಯೇ ರಾಜ್ಯ ಸರ್ಕಾರವು ಆಗಸ್ಟ್ 31ಕ್ಕೆ ಕೊನೆಗೊಳ್ಳಲಿರುವ ಲಾಕ್‌ಡೌನ್ ಅವಧಿಯನ್ನು ಸೆಪ್ಟೆಂಬರ್ 20ರವರೆಗೆ ವಿಸ್ತರಿಸಿದೆ.

ಸುಪ್ರೀಂಕೋರ್ಟ್‌ಗೆ ಹೋಗೋಣ ಬನ್ನಿ: ಮುಖ್ಯಮಂತ್ರಿಗಳಿಗೆ ಮಮತಾ ಬ್ಯಾನರ್ಜಿ ಕರೆಸುಪ್ರೀಂಕೋರ್ಟ್‌ಗೆ ಹೋಗೋಣ ಬನ್ನಿ: ಮುಖ್ಯಮಂತ್ರಿಗಳಿಗೆ ಮಮತಾ ಬ್ಯಾನರ್ಜಿ ಕರೆ

ಕೊರೊನಾ ಹೆಚ್ಚಿರುವ 6 ರಾಜ್ಯಗಳಿಗೂ ಕೂಡ ವಿಮಾನ ಹಾರಾಟಕ್ಕೆ ಅನುಮತಿ ನೀಡಿದೆ. ಸೆಪ್ಟೆಂಬರ್ 1 ರಿಂದ ವಿಮಾನ ಹಾರಾಟ ನಡೆಸಲಿದೆ. ಶಿಕ್ಷಣ ಸಂಸ್ಥೆಗಳನ್ನು ಸೆಪ್ಟೆಂಬರ್ 20ರವರೆಗೆ ತೆರೆಯುವ ಸಾಧ್ಯತೆ ಇಲ್ಲ.

West Bengal Announces Complete Lockdown On September 7, 11 And 12

ಸಾಮಾಜಿಕ ಅಂತರ ಕಾಯ್ದುಕೊಂಡು ನಮ್ಮ ಮೆಟ್ರೋ ಸೇವೆಯನ್ನು ಶೀಘ್ರ ಆರಂಭಿಸಲಾಗುತ್ತದೆ.ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 67,151 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.1059 ಮಂದಿ ಸಾವನ್ನಪ್ಪಿದ್ದಾರೆ.

ಒಟ್ಟು 32,34,475 ಪ್ರಕರಣಗಳಿವೆ. 59,449 ಮಂದಿ ಸಾವನ್ನಪ್ಪಿದ್ದಾರೆ.24,67,759 ಮಂದಿ ಗುಣಮುಖರಾಗಿದ್ದಾರೆ. ಆಕ್ಸಫರ್ಡ್ ಲಸಿಕೆಯ ಎರಡನೇ ಹಂತದ ಪ್ರಯೋಗ ಭಾರತದಲ್ಲಿ ಆರಂಭವಾಗಿದೆ.

English summary
TWest Bengal Chief Minister Mamata Banerjee on Wednesday announced complete lockdown on September 7, 11 and 12.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X