ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಮತಾ ಬ್ಯಾನರ್ಜಿ rally ಮೇಲೆ ಘಟಾನುಘಟಿಗಳ ಕಣ್ಣು!

|
Google Oneindia Kannada News

ಕೋಲ್ಕತ್ತಾ, ಜನವರಿ 07: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಮುಖಂಡೆ ಮಮತಾ ಬ್ಯಾನರ್ಜಜಿ ಜನವರಿ 19 ರಂದು ನಡೆಸಲಿರುವ ಬೃಹತ್ rally ಯ ಮೇಲೆ ಸದ್ಯಕ್ಕೆ ದೇಶದ ಘಟಾನುಘಟಿ ನಾಯಕರ ಕಣ್ಣು ನೆಟ್ಟಿದೆ.

ಪ್ರಮಾಣ ವಚನಕ್ಕೆ ಈ ಮೂರು ಘಟಾನುಘಟಿಗಳು ಗೈರು, ಯಾಕೆ?ಪ್ರಮಾಣ ವಚನಕ್ಕೆ ಈ ಮೂರು ಘಟಾನುಘಟಿಗಳು ಗೈರು, ಯಾಕೆ?

ಲೋಕಸಭಾ ಚುನಾವಣೆಯಲ್ಲಿ ಮಹಾಮೈತ್ರಿಕೂಟ ನಿರ್ಮಾಣವಾಗುವ ಸೂಚನೆ ಸಿಗುತ್ತಿರುವ ಹೊತ್ತಲ್ಲಿ ಮಮತಾ ನಡೆಸುತ್ತಿರುವ rallyಯಲ್ಲಿ ಯಾರೆಲ್ಲ ಭಾಗವಹಿಸಲಿದ್ದಾರೆ ಎಂಬುದು ಕುತೂಹಲದ ವಿಷಯವಾಗಿದೆ.

ಬಂಗಾಳದಲ್ಲಿ ರಥಯಾತ್ರೆ ಆದೇಶಕ್ಕೆ ತಡೆ: ಬಿಜೆಪಿಗೆ ಹಿನ್ನಡೆ ಬಂಗಾಳದಲ್ಲಿ ರಥಯಾತ್ರೆ ಆದೇಶಕ್ಕೆ ತಡೆ: ಬಿಜೆಪಿಗೆ ಹಿನ್ನಡೆ

ಈ rally ಯಿಂದ ಮಹಾಘಟಬಂಧನದ ಸ್ಪಷ್ಟ ರೂಪ ತಿಳಿದುಬರುವ ಸಾಧ್ಯತೆ ಇದೆ. ಆದರೆ ಈ rally ಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಭಾಗವಹಿಸುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಅನ್ನು ಹೊರಗಿಟ್ಟು ಸಂಯುಕ್ತ ಕೂಟ ರಚಿಸಲು ಮುಂದಾಗಿದ್ದ ಕೆಸಿಆರ್ ಈ rally ಯಲ್ಲಿ ಭಾಗವಹಿಸದೇ ಇರಲು ನಿರ್ಧರಿಸಿದ್ದು ಅಚ್ಚರಿ ಮೂಡಿಸಿದೆ.

ಮಮತಾಗೆ ಪ್ರಧಾನಿ ಆಗುವ ಅವಕಾಶಗಳಿವೆ ಎಂದ ಬಿಜೆಪಿ ನಾಯಕ ಮಮತಾಗೆ ಪ್ರಧಾನಿ ಆಗುವ ಅವಕಾಶಗಳಿವೆ ಎಂದ ಬಿಜೆಪಿ ನಾಯಕ

Which parties will be participated in Mamata Banerjees rally?

ಕೋಲ್ಕತ್ತಾದಲ್ಲಿ ನಡೆಯುವ ಈ rally ಯಲ್ಲಿ ಕಾಂಗ್ರೆಸ್ ಭಾಗವಹಿಸುವ ಸಾಧ್ಯತೆ ಇದೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅನ್ನು ಹೊರಗಿಟ್ಟು ಮೈತ್ರಿಕೂಟ ರಚಿಸಿರುವ ಎಸ್ಪಿ ಮತ್ತು ಬಿಎಸ್ಪಿ ಪಕ್ಷಗಳು ಕಾಂಗ್ರೆಸ್ ಈ rallyಯಲ್ಲಿ ಭಾಗವಹಿಸಿದರೆ ತಾವು ಭಾಗವಹಿಸದೇ ಇರಲು ನಿರ್ಧರಿಸಿದರೆ ಅಚ್ಚರಿಯಿಲ್ಲ.

English summary
On Jan 19, Trinamool Congress leader and West Bengal chief minister Mamata Banerjee will host a mega rally of national leaders in Kolkatta. It may give birth to Mahgathabandhan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X