ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ಇಕ್ಬಾಲ್ ಅನ್ಸಾರಿ
Recommended Video

ಕೊಪ್ಪಳ, ಆಗಸ್ಟ್.28: ನಿಜವಾದ ಪಾಕಿಸ್ತಾನಿಗಳು ಬಿಜೆಪಿಗರೇ ಎಂದು ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಚಾರದಲ್ಲಿ ಹೇಳಿಕೆ ನೀಡಿರುವ ಅನ್ಸಾರಿ ಹಿಂದುಗಳು, ಮುಸ್ಲೀಮರು ದೇಶದ್ರೋಹಿಗಳಲ್ಲ. ಬಿಜೆಪಿಗರೇ ದೇಶದ್ರೋಹಿಗಳು. ಅವರೇ ಪಾಕಿಸ್ತಾನಿಗಳು. ನಾವು ನಿಜವಾದ ಭಾರತೀಯರು.
ಭಾರತಕ್ಕಾಗಿ ನಾವು ತಲೆ ತಗ್ಗಿಸಿ ರುಂಡ ಕತ್ತರಿಸಿಲು ಸಿದ್ದರಿದ್ದೇವೆ. ಇವತ್ತು ನನಗೆ ಬಹಳ ನಾಚಿಕೆಯಾಗುತ್ತಿದೆ. ಅನ್ಸಾರಿ ಗೆಲ್ಲಿಸಿದ್ರೆ ಪಾಕಿಸ್ತಾನ ಮಾಡ್ತಾರೆಂದು ಟೀಕಿಸುತ್ತಾರೆ. ನನಗೇನು ಬೇರೆ ಕೆಲಸವಿಲ್ಲವೇ.
ಅವರಿಗೆ ಮಾನ ಮರ್ಯಾದೆ ಇದ್ರೆ ಪಾಕಿಸ್ತಾನಕ್ಕೆ ಹೋಗಲಿ. ಪರಣ್ಣ ಮುನವಳ್ಳಿ ಬೆಳಗ್ಗೆ ಐದು ಘಂಟೆಯಿಂದ ಲಂಚ ತಗೆದುಕೊಳ್ತಾನೆ. ಇಂತಹವರನ್ನು ನಮ್ಮ ಗಂಗಾವತಿ ಜನ ಗೆಲ್ಲಿಸುತ್ತಾರೆ. ಅವನು ಪರಿಹಾರ ಹಣದಲ್ಲೂ ಪರ್ಸೆಂಟೇಜ್ ತಗೆದುಕೊಳ್ತಾನೆಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

ನಗರಸಭೆ ಚುನಾವಣೆ ಪ್ರಚಾರದ ವೇಳೆ ಶಾಸಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಬಗ್ಗೆ ಏಕವಚನದಲ್ಲಿ ಮಾತನಾಡಿದ ಅನ್ಸಾರಿ, ಈಗ ಶಾಸಕ ಆಗಿರುವವನು ಜನರಿಗೆ ಖೋಟಾ ನೋಟು ಕೊಟ್ಟು ವೋಟ್ ಹಾಕಿಸಿಕೊಂಡಿದ್ದಾನೆ.
ಖೋಟಾ ನೋಟು ದಂಧೆಯಲ್ಲಿ ಸ್ವತಃ ಶಾಸಕನೇ ಭಾಗಿಯಾಗಿದ್ದಾನೆ. ಎಸ್ಪಿ ಮಹಾಶಯ ಡಾ.ಅನೂಪ್ ಶೆಟ್ಟಿ ಶಾಸಕನನ್ನು ಬಚಾವ್ ಮಾಡಿದ್ದಾನೆ. ಎಸ್ಪಿ ಆರ್.ಎಸ್.ಎಸ್. ನವನು, ಅವನು ಸಣ್ಣ- ಪುಟ್ಟದವರನ್ನೂ ಒಳಗೆ ಹಾಕಿದ್ದಾನೆ.
ಇಂಥ ಪೊಲೀಸ್ ಗಿರಿ ಮಾಡುವ ಪೊಲೀಸ್ ರಿಗೆ ನಾನು ಹೆದರುವುದಿಲ್ಲ. ಶಾಸಕ ಪರಣ್ಣನನ್ನು ಆ ಎಸ್ಪಿ ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಆತನ ಹಿಂಬಾಲಕರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications