ಕೊಪ್ಪಳ: ಲಾರಿ-ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ 6 ಜನರ ಸಾವು

ಚಲಿಸುತ್ತಿದ್ದ ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಆರು ಜನರು ದುರ್ಮರಣ ಹೊಂದಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ನಡಿದಿದೆ.

ಚಲಿಸುತ್ತಿದ್ದ ಕಾರಿನ ಟೈರ್​ ಸ್ಫೋಟಗೊಂಡು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Horrible Accident Between Lorry And Car Near Kushtagi; 6 People Died On The Spot

ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ ಮತ್ತು ರಶ್ಮಿಕಾ ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ. ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡಲಾಗುತ್ತಿದ್ದು, ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಇಂಡಿಕಾ ಕಾರು ನಜ್ಜುಗುಜ್ಜಾಗಿದ್ದು, ವಿಜಯಪುರದಿಂದ ಬೆಂಗಳೂರಿಗೆ ತೆರಳುವಾಗ ಭೀಕರ ಅಪಘಾತ ಸಂಭವಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+