ಹುಬ್ಬಳ್ಳಿ-ಗಂಗಾವತಿ ಸೇರಿ ಹಲವು ರೈಲುಗಳ ಸಂಚಾರ ಆರಂಭ
ಕೊಪ್ಪ್ಳಳ, ಜೂನ್ 28; ಕೋವಿಡ್ 2ನೇ ಅಲೆ ಹೆಚ್ಚಾದ ಹಿನ್ನಲೆಯಲ್ಲಿ ನೈಋತ್ಯ ರೈಲ್ವೆ ಹಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಿತ್ತು. ಈಗ ಹಲವು ರೈಲುಗಳ ಸಂಚಾರ ಪುನರಾರಂಭವಾಗಿದೆ.
ಹುಬ್ಬಳ್ಳಿ-ಗಂಗಾವತಿ ಎಕ್ಸ್ಪ್ರೆಸ್ ವಿಶೇಷ ರೈಲು ಜೂನ್ 28ರಿಂದ ಆರಂಭವಾಗಿದೆ. ಜುಲೈ 29ರಿಂದ ಗಂಗಾವತಿಯಿಂದ ಈ ರೈಲು ಸಂಚಾರ ಆರಂಭಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೊಸಪೇಟೆ-ಹರಿಹರ ವಿಶೇಷ ರೈಲು ಜೂನ್ 29ರಿಂದ ಹೊಸಪೇಟೆಯಿಂದ, ಜೂನ್ 30ರಿಂದ ಹರಿಹರದಿಂದ ಆರಂಭವಾಗಲಿದೆ. ಈ ರೈಲುಗಳಿಗೆ ಪ್ರಯಾಣಿಕರು ರೈಲು ನಿಲ್ದಾಣದಲ್ಲಿಯೇ ಟಿಕೆಟ್ ಪಡೆದು ಪ್ರಯಾಣಿಸಬೇಕು.

ಜೂನ್ 28ರಿಂದ ಹುಬ್ಬಳ್ಳಿ-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ವಿಶೇಷ ರೈಲು ಸಂಚಾರ ಆರಂಭವಾಗಿದೆ. ಜೂನ್ 30ರಿಂದ ಬೆಂಗಳೂರಿನಿಂದ ಹುಬ್ಬಳ್ಳಿಗೆ ರೈಲು ಸಂಚಾರ ನಡೆಸಲಿದೆ.
ಜೂನ್ 29ರಿಂದ ಕೆಎಸ್ಆರ್ ಬೆಂಗಳೂರು-ಹೊಸಪೇಟೆ ರೈಲು ಸಂಚಾರ ಆರಂಭಿಸಲಿದೆ. ಜೂನ್ 30ರಿಂದ ಹೊಸಪೇಟೆಯಿಂದ ಬೆಂಗಳೂರಿಗೆ ರೈಲು ಸಂಚಾರ ನಡೆಸಲಿದೆ ಎಂದು ಪ್ರಕಟಣೆ ತಿಳಿಸಿದೆ.
T. No. 07303, SSS #Hubballi- Gangavathi Express journey resumed today. The train departs from Hubballi at 17:20 hrs. & reaches Gangavathi at 21:00 hrs. In the return direction T. No. 07304 Gangavathi- SSS Hubballi leaves Gangavathi at 06:00 hrs. & reaches Hubballi at 09:30 hrs. pic.twitter.com/NGILzZZvC1
— DRM Hubballi (@drmubl) June 28, 2021
ಈ ರೈಲುಗಳಲ್ಲಿ ಪ್ರಯಾಣಿಸಲು ಪ್ರಯಾಣಿಕರು ಮುಂಗಡವಾಗಿ ಟಿಕೆಟ್ ಪಡೆಯಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ನೈಋತ್ಯ ರೈಲ್ವೆ ಹೇಳಿದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications