ಕೊಪ್ಪಳದಲ್ಲಿ ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆ

ಕೊಪ್ಪಳ, ಜನವರಿ 5: ಕೊಪ್ಪಳದ ಮೆತಗಲ್‌ ಗ್ರಾಮದಲ್ಲಿ ಒಂದೇ ಕುಟುಂಬದ ಆರು ಮಂದಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.

ಶೇಖರಯ್ಯ ಬೀಡನಾಳ(42), ಪತ್ನಿ ಜಯಮ್ಮ(39), ಮಕ್ಕಳಾದ ಬಸಮ್ಮ(23), ಗೌರಮ್ಮ(20), ಸಾವಿತ್ರಿ(18) ಮತ್ತು ಪಾರ್ವತಿ(16) ಆತ್ಮಹತ್ಯೆಗೆ ಶರಣಾಗಿದ್ದಾರೆ. ಶೇಖರಯ್ಯ ಬೀಡನಾಳ ಶುಕ್ರವಾರ ರಾತ್ರಿ ಪತ್ನಿ ಮತ್ತು ನಾಲ್ವರು ಮಕ್ಕಳಿಗೆ ವಿಷ ಕುಡಿಸಿ ಬಳಿಕ ತಾನು ನೇಣಿಗೆ ಶರಣಾಗಿದ್ದಾನೆ.

Six of a family commit suicide in Koppal

ಆದರೆ ಸಾಲಬಾಧೆ, ಯಾರೋ ತೊಂದರೆ ಕೊಡುತ್ತಿದ್ದರೋ ಎನ್ನುವ ಬಗ್ಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ, ಈ ಬಗ್ಗೆ ಮಾಹಿತಿ ತಿಳಿದ ಬಳಿಕ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ, ಅವರ ಸ್ನೇಹಿತರು, ಸಂಬಂಧಿಗಳ ಬಳಿ ಮಾಹಿತಿ ಪಡೆಯುತ್ತಿದ್ದಾರೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+