ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಂಡನ್ ಕೋರ್ಟಿನಲ್ಲಿ ನೀರವ್ ಮೋದಿ ಜಾಮಿನು ಅರ್ಜಿ ವಜಾ

|
Google Oneindia Kannada News

ಲಂಡನ್, ನವೆಂಬರ್ 06: ಪಂಜಾಬ್ ನ್ಯಾಷನಲ್ ಬ್ಯಾಂಕಿನ ಮುಂಬೈ ಶಾಖೆಯೊಂದರಲ್ಲಿ 11,500 ಕೋಟಿ ರೂ.ಗಳ ವಂಚನೆ ಮತ್ತು ಅಕ್ರಮ ವಹಿವಾಟು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಂಡನ್ನಿನಲ್ಲಿ ಬಂಧಿಯಾಗಿರುವ ಉದ್ಯಮಿ ನೀರವ್ ಮೋದಿ ಅವರ ಜಾಮೀನು ಅರ್ಜಿಯನ್ನು ಲಂಡನ್ನಿನ ಕೋರ್ಟ್ ವಜಾಗೊಳಿಸಿದೆ.

ಮಾರ್ಚ್ 19ರಂದು ಲಂಡನ್ನಿನ ಸ್ಕಾಟ್ಲೆಂಡ್ ಯಾರ್ಡ್ ಅಧಿಕಾರಿಗಳು, ನೀರವ್ ಅವರನ್ನು ಬಂಧಿಸಿದ್ದರು.

ಯಾರೀತ? ಬಹು ಕೋಟಿ ವಂಚನೆ ಪ್ರಕರಣದ ಆರೋಪಿ ನೀರವ್ ಮೋದಿಯಾರೀತ? ಬಹು ಕೋಟಿ ವಂಚನೆ ಪ್ರಕರಣದ ಆರೋಪಿ ನೀರವ್ ಮೋದಿ

ಭಾರತದಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಾಗೂ ಇನ್ನೂ ಕೆಲವು ಬ್ಯಾಂಕುಗಳಿಗೆ ವಂಚನೆ ಮಾಡಿ ಪರಾರಿ ಆಗಿರುವ ನೀರವ್ ಮೋದಿ ಸದ್ಯ ಲಂಡನ್‌ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನಿಗಾಗಿ ಅರ್ಜಿ ಹಾಕಿದ್ದರು.

London: Nirav Modis Bail Plea Rejected In London Court

ಭಾರತ ತೊರೆದು ಇಂಗ್ಲೆಂಡ್ ಸೇರಿಕೊಂಡಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿ ಪಟ್ಟಿಯಲ್ಲಿರುವ ಉದ್ಯಮಿ ನೀರವ್ ಮೋದಿ 2 ಬಿಲಿಯನ್ ಡಾಲರ್ ಮೊತ್ತದ ಹಣ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ.

English summary
Nirav Modi's Bail Plea Rejected In London Court, International news,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X