ಕೊರೊನಾ ಸೋಂಕಿನಿಂದ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕ್ಷೀಣಿಸುತ್ತದೆ

ಲಂಡನ್, ಆಗಸ್ಟ್ 19: ಕೊರೊನಾ ಸೋಂಕು ಮಕ್ಕಳಲ್ಲಿನ ರೋಗ ನಿರೋಧಕ ಶಕ್ತಿ ಕ್ಷೀಣಿಸುವಂತೆ ಮಾಡುತ್ತದೆ ಎಂದು ಅಧ್ಯಯನದ ವರದಿಯೊಂದು ಹೇಳಿದೆ.

Recommended Video

      ಪ್ಲಾಸ್ಮಾ ದಾನ ನೀಡಿ ಮಾದರಿಯಾದ ಶಾಸಕ ಡಾ.ರಂಗನಾಥ್ | Oneindia Kannada

      ಕೊರೊನಾ ಸೋಂಕಿನಿಂದ ಬಳಲುವ ಮಕ್ಕಳಲ್ಲಿ ರಕ್ತನಾಳದಲ್ಲಿ ಊತ, ಉರಿ, ಹೃಯ ಸಂಬಂಧಿ ಕಾಯಿಲೆ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ ಎಂದು ಹೇಳಲಾಗಿದೆ.

      ಕೊವಿಡ್ 19ನಿಂದ ಬಳಲುವ ಮಕ್ಕಳಲ್ಲಿ ಅಪರೂಪದ ಕಾಯಿಲೆ ಕಾಣಿಸಿಕೊಳ್ಳಲಿದ್ದು, ಇದನ್ನು ಪೀಡಿಯಾಟ್ರಿಕ್ ಇನ್‌ಫ್ಲಮೇಟರಿ ಮಲ್ಟಿಸಿಸ್ಟಂ ಸಿಂಡ್ರೋಮ್ ಎಂದು ನಾಮಕರಣ ಮಾಡಲಾಗಿದೆ.

      Scientists Decode Immune System Changes In Children Due To Coronavirus

      ಪಿಐಎಂಎಸ್-ಟಿಎಸ್‌ನಿಂದಾಗಿ ರಕ್ತನಾಳದಲ್ಲಿ ವಿಪರೀತ ಉರಿಯೂತ ಕಾಣಿಸಿಕೊಂಡು, ಕೆಲವೊಮ್ಮೆ ಹೃದಯಾಘಾತಕ್ಕೂ ಎಡೆಮಾಡಿಕೊಡಬಹುದು.

      ಈ ಕಾಯಿಲೆ ಮತ್ತು ಕಾವಾಸಾಕಿ ರೋಗದ ಲಕ್ಷಣಗಳಲ್ಲಿ ಸಾಕಷ್ಟು ಸಾಮ್ಯತೆ ಇದೆ ಎಂದು ಸಂಶೋಧಕರು ವಿವರಿಸಿದ್ದಾರೆ.ಕೊವಿಡ್‌ನಿಂದ ಬಳಲುವವರಿಗೆ ನೀಡುವ ಚಿಕಿತ್ಸೆಯಲ್ಲಿ ಸುಧಾರಣೆ ತರಲು ಈ ಸಂಶೋಧನೆ ನೆರವಾಗಲಿದೆ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

      ಲಂಡನ್‌ನ ಕಿಂಗ್ಸ್ ಕಾಲೇಜ್ ಸಂಶೋಧಕರು ನಡೆಸಿದ ಅಧ್ಯಯನ ವರದಿ ನೇಚರ್ ಮೆಡಿಸಿನ್‌ ನಿಯತಕಾಲಿಕದಲ್ಲಿ ವರದಿ ಪ್ರಕಟವಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+