ಉತ್ತರ ಪ್ರದೇಶದಲ್ಲಿ ಹಿಂದೂ ಮಹಾಸಭಾ ಅಧ್ಯಕ್ಷರ ಹತ್ಯೆ
ಲಕ್ನೋ, ಫೆಬ್ರವರಿ 2: ಅಖಿಲ ಭಾರತೀಯ ಹಿಂದೂ ಮಹಾಸಭಾ ಮುಖಂಡ ರಂಜೀತ್ ಬಚ್ಚನ್ ಅವರನ್ನು ಹತ್ಯೆ ಮಾಡಲಾಗಿದೆ.
ಬೈಕಿನಲ್ಲಿ ಬಂದ ದುಷ್ಕರ್ಮಿಗಳು ರಂಜೀತ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ರಂಜಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಇದು ವ್ಯವಸ್ಥಿತ ಸಂಚು ಎಂದೇ ಹೇಳಲಾಗುತ್ತಿದೆ. ಆರೋಪಿಗಳ ಬಗ್ಗೆ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಕಳೆದ ವರ್ಷ ಹಿಂದೂ ಸಮಾಜ ಪಾರ್ಟಿಯ ಅಧ್ಯಕ್ಷ ಕಮಲೇಶ್ ತಿವಾರಿಯವರನ್ನು ಹತ್ಯೆಮಾಡಲಾಗಿತ್ತು.












Click it and Unblock the Notifications