• search
 • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಾರಣಾಸಿಯಲ್ಲಿ ಕಾಂಗ್ರೆಸ್‌ನ ರಾಹುಲ್, ಪ್ರಿಯಾಂಕಾಗೆ ಬಿಗ್ ಶಾಕ್

|
   ವಾರಾಣಸಿಯಲ್ಲಿ ಕಾಂಗ್ರೆಸ್ ನ ರಾಹುಲ್ ಗಾಂಧಿ ಹಾಗು ಪ್ರಿಯಾಂಕಾ ಗಾಂಧಿಗೆ ಆಘಾತ | Oneindia Kannada

   ಲಕ್ನೋ, ಏ.23: ವಾರಣಾಸಿಯಿಂದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಾರೆ ಎನ್ನುವ ಊಹಾಪೋಹಗಳ ನಡುವೆ ಕಾಂಗ್ರೆಸ್‌ಗೆ ಎಸ್‌ಪಿ, ಬಿಎಸ್‌ಪಿ ಮೈತ್ರಿ ಬಿಗ್ ಶಾಕ್ ನೀಡಿದೆ.

   ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

   ವಾರಣಾಸಿಗೆ ಅಭ್ಯರ್ಥಿಯನ್ನು ಘೋಷಿಸುವ ಮೂಲಕ ಕಾಂಗ್ರೆಸ್‌ ಅಭ್ಯರ್ಥಿಗೆ ತನ್ನ ಬೆಂಬಲವಿಲ್ಲ ಎನ್ನುವ ಸಂಕೇತವನ್ನು ಪರೋಕ್ಷವಾಗಿ ನೀಡಿದೆ. ಕಾಂಗ್ರೆಸ್ ಮಾಜಿ ಶಾಸಕರ ಪುತ್ರಿ ಶಾಲಿನಿ ಯಾದವ್‌ಗೆ ಎಸ್‌ಪಿ, ಬಿಎಸ್‌ಪಿ ಮೈತ್ರಿ ಟಿಕೆಟ್ ದೊರೆತಿದೆ.

   ಮೋದಿ ವಿರುದ್ಧ ಪ್ರಿಯಾಂಕಾ ಸ್ಪರ್ಧೆ ಸುದ್ದಿ: ನಿಮಗೆ ಸಸ್ಪೆನ್ಸ್ ಇರಲಿ ಎಂದ ರಾಹುಲ್

   ಇನ್ನೊಂದು ಮೂಲಗಳ ಪ್ರಕಾರ ವಾರಣಾಸಿಯಿಂದ ಪ್ರಿಯಾಂಕಾ ಸ್ಪರ್ಧಿಸುವುದಿಲ್ಲ ಎಂಬ ಮಾಹಿತಿ ಬಳಿಕವೇ ಈ ನಿರ್ಧಾರ ಹೊರಬಂದಿದೆ ಎನ್ನಲಾಗುತ್ತಿದೆ. ಪ್ರತಿಪಕ್ಷಗಳ ಪಾಲಿಕೆ ಪ್ರತಿಷ್ಠೆಯ ಕಣವಾಗಿರುವ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ನರೇಂದ್ರ ಮೋದಿ ಎರಡನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ.

   ವಾರಣಾಸಿ ಕ್ಷೇತ್ರದಲ್ಲಿ ಮೋದಿ ವಿರುದ್ಧ ತೊಡೆತಟ್ಟುವವರು ಯಾರು?

   ಕಳೆದ ಬಾರಿ ಮೋದಿ ವಿರುದ್ಧ ಅರವಿಂದ್ ಕೇಜ್ರಿವಾಲ್ ಸ್ಪರ್ಧಿಸಿ ಮೂರು ಲಕ್ಷಕ್ಕೂ ಅಧಿಕ ಮತದ ಅಂತರದಿಂದ ಸೋತಿದ್ದರು.ಈ ಬಾರಿ ಮಹಾ ಮೈತ್ರಿಯಿಂದ ಒಬ್ಬ ಅಭ್ಯರ್ಥಿಯನ್ನು ನಿಲ್ಲಿಸಲು ಈ ಹಿಂದೆ ನಿರ್ಧರಿಸಲಾಗಿತ್ತು. ಈತನ್ಮಧ್ಯೆ ಪ್ರಧಾನಿ ಮೋದಿ ಏಪ್ರಿಲ್ 26ರಂದು ವಾರಣಾಸಿಯಲ್ಲಿ ಭರ್ಜರಿ ರೋಡ್‌ ಶೋ ನಡೆಸಿ ನಾಮಪತ್ರ ಸಲ್ಲಿಸಲಿದ್ದಾರೆ.

   ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

   English summary
   Big shock for congress in Varanasi, SP, BSP announced its candidate. The Mayawati-Samajwadi Party alliance today announced a candidate to take on Narendra Modi from Varanasi, putting an extra question mark against Priyanka Gandhi Vadra's electoral debut from the seat and a much-anticipated battle against the Prime Minister.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more