Breaking: ಲಕ್ನೋ ಕೋರ್ಟ್‌ನಲ್ಲಿ ಬಾಂಬ್ ಸ್ಪೋಟ
ಲಕ್ನೋ, ಫೆಬ್ರವರಿ 13: ಬಾಂಬ್ ಸ್ಫೋಟಗೊಂಡು ಹಲವು ವಕೀಲರಿಗೆ ಗಂಭೀರ ಗಾಯಗಳಾಗಿರುವ ಘಟನೆ ಲಕ್ನೋನ ಕೋರ್ಟ್‌ನಲ್ಲಿ ನಡೆದಿದೆ.
ಗಾಯಗೊಂಡ ವಕೀಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ಸಜೀವ ಬಾಂಬ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಉತ್ತರ ಪ್ರದೇಶದ ರಾಜಧಾನಿ ಲಕ್ನೋನ ವಜೀರ್‌ಗಂಜ್ ಪ್ರದೇಶದಲ್ಲಿ ಬಾಂಬ್ ಸ್ಫೋಟಗೊಂಡಿದೆ. ಇದರಲ್ಲಿ ಸಾಕಷ್ಟು ವಕೀಲರು ಗಾಯಗೊಂಡಿದ್ದು, ಈಗ ಬಂದಿರುವ ಮಾಹಿತಿ ಪ್ರಕಾರ ವಕೀಲರಾದ ಸಂಜೀವ್ ಲೋಧಿ ಅವರ ಮೇಲೆ ಹಲ್ಲೆ ನಡೆದಿದೆ. ಪೊಲೀಸ್ ಸರಿಯಾದ ಸಮಯಕ್ಕೆ ಆಗಮಿಸಿ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ.












Click it and Unblock the Notifications