ಅಚಾನಕ್ಕಾಗಿ ರೈಲಿನಡಿ ಬಿದ್ದ 2 ವರ್ಷದ ಮಗು ಪ್ರಾಣಾಪಾಯದಿಂದ ಪಾರು
ಲಕ್ನೋ, ಸೆಪ್ಟೆಂಬರ್ 24: ಅಚಾನಕ್ಕಾಗಿ ರೈಲಿನಡಿ ಬಿದ್ದ 2 ವರ್ಷದ ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.
ಪ್ಲಾಟ್ಫಾರಂನಲ್ಲಿ ಮಗುವಿನ ಅಣ್ಣ ಏನೋ ಜಗಳವಾಡುತ್ತಾ ಮಗುವನ್ನು ಕೆಳಗೆ ನೂಕಿರುವ ಘಟನೆ ದೆಹಲಿ ಬಳಿಯ ಫರೀದಾಬಾದ್ನ ಬಲ್ಲಬ್ಗಢ ನಿಲ್ದಾಣದಲ್ಲಿ ಸಂಭವಿಸಿದೆ.
ಮಗುವಿನ ಬಳಿ ಗೈಡ್ಸ್ ರೈಲು ವೇಗವಾಗಿ ಬರುತ್ತಿತ್ತು, ಚಾಲಕ ಬ್ರೇಕ್ ಹಾಕಿದ್ದರೂ ಕೂಡ ಮಗುವಿನ ಮೇಲೆ ರೈಲು ಹರಿದುಹೋಗಿತ್ತು.ತಕ್ಷಣ ಚಾಲಕ ಇಳಿದು ಬಂದು ನೋಡಿದಾಗ ಒಂದೇ ಒಂದು ಗಾಯವೂ ಆಗಿರಲಿಲ್ಲ, ಅಲ್ಲಿದ್ದವರ ಸಹಾಯದಿಂದ ಮಗುವನ್ನು ಎಂಜಿನ್ ಬಳಿಯಿಂದ ಹೊರತೆಗೆಯಲಾಯಿತು. ಬಳಿಕ ಮಗುವನ್ನು ತಾಯಿಗೆ ಒಪ್ಪಿಸಲಾಯಿತು.

ಈ ಕುರಿತು ಮಾಹಿತಿಯನ್ನು ಲೋಕೋಪೈಲಟ್ ದೀವಾನ್ ಸಿಂಗ್ ಹಾಗೂ ಅಸಿಸ್ಟೆಂಟ್ ಅತುಲ್ ಆನಂದ್ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
ಮಗುವನ್ನು ಟ್ರ್ಯಾಕ್ ಮಧ್ಯದಲ್ಲಿದ್ದುದನ್ನು ನೋಡಿ ತಕ್ಷಣ ಬ್ರೇಕ್ ಹಾಕಿದ್ದೆವು, ಆದರೂ ಮಗು ಎಂಜಿನ್ನಲ್ಲಿ ಸಿಲುಕಿಕೊಂಡಿತ್ತು. ಬಳಿಕ ಮಗುವನ್ನು ಹೊರಕ್ಕೆ ತೆಗೆಯಲಾಗಿದೆ ಎಂದು ಎಂದು ತಿಳಿಸಿದ್ದಾರೆ. ರೈಲ್ವೆ ಮ್ಯಾನೇಜರ್ ಲೋಕೊ ಪೈಲಟ್ಗಳಿಗೆ ಬಹುಮಾನ ಘೋಷಿಸಿದ್ದಾರೆ.
-
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications