ನೊಯ್ಡಾದ ಪಾರ್ಕ್‌ಗಳಲ್ಲಿ ನಮಾಜ್ ಮಾಡುವಂತಿಲ್ಲ: ನೋಟಿಸ್

ಲಕ್ನೋ, ಡಿಸೆಂಬರ್ 26: ನೊಯ್ಡಾದ ಪಾರ್ಕ್‌ಗಳಲ್ಲಿ ನಮಾಜ್ ಮಾಡುವಂತಿಲ್ಲ ಎಂದು ಉತ್ತರ ಪ್ರದೇಶದ ಪೊಲೀಸರು ನೊಯ್ಡಾದಲ್ಲಿರುವ ಕಂಪನಿಗಳಿಗೆ ನೋಟಿಸ್ ನೀಡಿದ್ದಾರೆ.

ಪಾರ್ಕ್ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವಂತಿಲ್ಲ ಒಂದೊಮ್ಮೆ ಆ ರೀತಿ ಮಾಡಿದಲ್ಲಿ ಕಂನಿಗಳೇ ನೇರ ಹೊಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನೊಯ್ಡಾದ ಹಲವು ಕಂಪನಿಗಳ ನೌಕರರು ಪಾರ್ಕ್ ಗಳಲ್ಲೇ ನಮಾಜ್ ಮಾಡುತ್ತಿರುವ ಬಗ್ಗೆ ಸಾಕಷ್ಟು ದೂರು ಬಂದಿದ್ದವು. ಹೀಗಾಗಿ ನೋಯ್ಡಾದ ಎಲ್ಲಾ ಪೊಲೀಸ್ ಠಾಣೆಗಳಿಗೆ ಈ ಬಗ್ಗೆ ನೋಟಿಸ್ ನೀಡಿದ್ದೇವೆ. ಅಲ್ಲದೇ ಉದ್ಯೋಗಿಗಳು ಮಸೀದಿ, ಈದ್ಗಾ ಮೈದಾನಗಳಲ್ಲಿ ನಮಾಜ್ ಸಲ್ಲಿಸುವಂತೆ ಸೂಚನೆ ನೀಡಲು ಕಂಪನಿಗಳಿಗೆ ಸೂಚನೆ ನೀಡಿದ್ದೇವೆಂದು ತಿಳಿಸಿದ್ದಾರೆ.

Companies To Face Action If Staff Offer Namaz In Park, Say Noida Police

ಶುಕ್ರವಾರದ ನಮಾಜ್ ಸೇರಿದಂತೆ ಉಳಿದ ದಿನಗಳಲ್ಲಿ ಕೂಡ ಮಸೀದಿಗೆ ತೆರಳಿ ಮಾಡಬೇಕು, ನೊಡ್ಯಾದಲ್ಲಿ ಪಾರ್ಕ್ ಸೇರಿದಂತೆ ಇತರೆ ಸ್ಥಳಗಳಲ್ಲಿ ನಮಾಜ್ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರ ವಹಿಸಲು ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+