• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿದ್ದು ಕಾಂಗ್ರೆಸ್:ಸಾಕ್ಷಿ ಮಹಾರಾಜ್

|

ಉನ್ನಾವೋ, ಜನವರಿ 24: ಭಾರತದ ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿದ್ದು ಕಾಂಗ್ರೆಸ್ ಎಂದು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಗಂಭೀರ ಆರೋಪ ಮಾಡಿದ್ದಾರೆ.

ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿದ್ದು ಕಾಂಗ್ರೆಸ್, ಅವರ ಜನಪ್ರಿಯತೆ ಮುಂದೆ ಮಹಾತ್ಮಾ ಗಾಂಧಿಯವರಾಗಲಿ, ಪಂಡಿತ್ ಜವಹರಲಾಲ್ ನೆಹರೂರವರಾಗಲಿ ನಿಲ್ಲುವ ಧೈರ್ಯ ಇರಲಿಲ್ಲ. ಹೀಗಾಗಿ ಕಾಂಗ್ರೆಸ್ ನ ಒಳ ಸಂಚಿನಿಂದಾಗಿಯೇ ಅವರು ಹತ್ಯೆಯಾದರು ಎಂದು ಹೇಳಿದ್ದಾರೆ.

ಭಾರತದ ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿದ್ದು ಕಾಂಗ್ರೆಸ್ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್.ಚಾಲನೆ ನೀಡಿ ಅವರು ಮಾತನಾಡುವ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದಾರೆ.

ಸುಭಾಷ್ ಚಂದ್ರ ಬೋಸರ 125ನೇ ಜನ್ಮ ಜಯಂತಿ ಸಂದರ್ಭದಲ್ಲಿ ಈ ಕುರಿತು ಮಾತನಾಡಿದರು. ಅವರು ಆಜಾದ್ ಹಿಂದ್ ಫೌಜ್ ಸ್ಥಾಪನೆ ಮಾಡಿದವರು. ಅವರು ವಕೀಲರಾಗಿದ್ದ ಜಾನಕಿನಾಥ್ ಅವರ ಪುತ್ರರಾಗಿ ಜನವರಿ 23 ರಂದು 1897ರಲ್ಲಿ ಜನಿಸಿದ್ದರು.

English summary
BJP MP Sakshi Maharaj on Sunday has alleged that the Congress got Netaji Subhas Chandra Bose killed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X