4 ಮಗುವಿಗೆ ಜನ್ಮ ನೀಡಿದ ಕೋವಿಡ್ ಸೋಂಕಿತ ಮಹಿಳೆ: ಒಂದು ಮಗು ವೆಂಟಿಲೇಟರ್ನಲ್ಲಿ..!
ಗೋರಖ್ಪುರ: ಉತ್ತರ ಪ್ರದೇಶದ ಗೋರಖ್ ಪುರ ಜಿಲ್ಲೆಯ ಬಿಆರ್ ಡಿ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾವೈರಸ್ ಪಾಸಿಟಿವ್ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿರುವುದಾಗಿ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಜನ್ಮಗೊಂಡ ನಾಲ್ಕು ಶಿಶುಗಳ ಪೈಕಿ ಮೂರು ಶಿಶುಗಳು ಆರೋಗ್ಯವಾಗಿದ್ದು, ಒಂದು ವೆಂಟಿಲೇಟರ್ ನಲ್ಲಿದೆ. ತಾಯಿ ಕೂಡಾ ಆರೋಗ್ಯದಿಂದ ಇರುವುದಾಗಿ ಬಿಆರ್ ಡಿ ವೈದ್ಯಕೀಯ ಕಾಲೇಜಿನ ಪ್ರಿನ್ಸಿಪಾಲ್ ಗಣೇಶ್ ಕುಮಾರ್ ಹೇಳಿದ್ದಾರೆ.
ಡಿಯೋರಿಯಾ ಜಿಲ್ಲೆಯ ಗೌರಿ ಬಜಾರ್ ನಿವಾಸಿ 26 ವರ್ಷದ ಮಹಿಳೆ ಮಂಗಳವಾರ ರಾತ್ರಿ ವೈದ್ಯಕೀಯ ಕಾಲೇಜಿನ ಟ್ರೋಮಾ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷೆ ಮಾಡಿಸಿದಾಗ ಕೋವಿಡ್ ಪಾಸಿಟಿವ್ ದೃಢವಾಗಿದೆ. ನಂತರ ಅಲ್ಲಿಯೇ ಸುರಕ್ಷಿತವಾಗಿ ಹೆರಿಗೆ ಆಗಿದ್ದು, ನಾಲ್ಕು ಮಗುವಿಗೆ ಜನ್ಮ ನೀಡಿದ್ದಾರೆ.

ನಾಲ್ಕು ಶಿಶುಗಳ ತೂಕ 980 ಗ್ರಾಂನಿಂದ 1.5 ಕೆಜಿ ನಡುವೆ ಇದೆ. ಇದೊಂದು ಅಪರೂಪದ ಪ್ರಕರಣವಾಗಿದ್ದು, ಹೆರಿಗೆ ಮಾಡಿಸುವುದು ಸವಾಲಿನ ಕೆಲಸವಾಗಿತ್ತು. ಆದಾಗ್ಯೂ, ತಾಯಿ ಮಗು ಆರೋಗ್ಯದಿಂದ ಇದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಆದಾಗ್ಯೂ, ಕೊರೊನವೈರಸ್ ಪರೀಕ್ಷೆಗೆ ಮೈಕ್ರೋಬಯಾಲಜಿ ವಿಭಾಗಕ್ಕೆ ಕಳುಹಿಸಲಾದ ಎಲ್ಲಾ ನಾಲ್ಕು ಶಿಶುಗಳ ಮಾದರಿಗಳೊಂದಿಗೆ ತಾಯಿ ಮತ್ತು ನವಜಾತ ಶಿಶುಗಳಲ್ಲಿ ಮೂವರು ಆರೋಗ್ಯವಾಗಿದ್ದಾರೆ.
Recommended Video
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ












Click it and Unblock the Notifications