ಕಾಲಿಗೆ ಬಿದ್ದ ಡಿಂಪಲ್ ಯಾದವ್ ಗೆ ಮಾಯಾವತಿ ಹೇಳಿದ್ದೇನು?

ಲಕ್ನೋ, ಏಪ್ರಿಲ್ 26: ಉತ್ತರ ಪ್ರದೇಶದ ಕನೌಜ್ ನಲ್ಲಿ ಪ್ರಚಾರದ ವೇಳೆ ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಅವರ ಕಾಲಿಗೆ ಸಮಾಜವಾದಿ ಪಕ್ಷದ ನಾಯಕಿ ಡಿಂಪಲ್ ಯಾದವ್ ನಮಸ್ಕರಿಸಿದರು.

ತಮ್ಮ ಕಾಲಿಗೆ ಬಿದ್ದ ಡಿಂಪಲ್ ಯಾದವ್ ನಡೆಗೆ ಕರಗಿ ಹೋದ ಮಾಯಾವತಿ, ತಾವು ಎಂದೋ ಡಿಂಪಲ್ ಅವರನ್ನು ತಮ್ಮ ಕುಟುಂಬದ ಒಬ್ಬ ಸದಸ್ಯೆ ಎಂಬಂತೇ ಒಪ್ಪಿಕೊಂಡಿರುವುದಾಗಿ ಹೇಳಿದರು.

Dimple Yadav touches Mayawatis feet

ಸಮಾಜವಾದಿ ಪಕ್ಷದ ಅಧ್ಯಕ್ಷ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಅವರು ಕನೌಜ್ ಕ್ಷೇತ್ರದಿಂದ ಎಸ್ಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಅವರ ಪರವಾಗಿ ಕನೌಜ್ ನಲ್ಲಿ ಮಾಯಾವತಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಅಖಿಲೇಶ್ ಯಾದವ್ ಸಹ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+