ಹಣೆಗೆ ಗನ್ ಇಟ್ಟು ಇಬ್ಬರು ಸಹೋದರಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಮುಜಾಫರ್‌ನಗರ, ಜೂನ್ 13: ಗನ್ ತೋರಿಸಿ ಬೆದರಿಕೆಯೊಡ್ಡಿ ಇಬ್ಬರು ಅಪ್ರಾಪ್ತ ಸಹೋದರಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ನಡೆದಿದೆ.

ಸಹೋದರಿಯರಲ್ಲಿ ಒಬ್ಬಳಿಗೆ 13 ಇನ್ನೊಬ್ಬಳಿಗೆ 15 ವರ್ಷ ವಯಸ್ಸು, ಕಬ್ಬಿನ ಗದ್ದೆಯಲ್ಲಿರುವ ತಮ್ಮ ತಾಯಿಯನ್ನು ಮನೆಗೆ ಕರೆದುಕೊಂಡು ಹೋಗಲು ತೆರಳುತ್ತಿದ್ದಾಗ ನಾಲ್ವರು ಕಾಮುಕರು ಅವರಿಬ್ಬರ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಎಸ್‌ಪಿ ಅಲೋಕ್ ಶರ್ಮಾ ತಿಳಿಸಿದ್ದಾರೆ.

ಒಂದೊಮ್ಮೆ ಸಹಾಯಕ್ಕಾಗಿ ಅತ್ತರೆ ಅಥವಾ ಕೂಗಿಕೊಂಡರೆ ನಿಮ್ಮಿಬ್ಬರನ್ನು ಶೂಟ್ ಮಾಡುತ್ತೇನೆ ಎಂದು ಗನ್ ತೋರಿಸಿ ಬೆದರಿಸಿ ಅತ್ಯಾಚಾರ ನಡೆಸಲಾಗಿದೆ.

Four men Gangraped Two minor sisters in Uttarpradesh

ಉತ್ತರ ಪ್ರದೇಶದಲ್ಲಿ ಕಳೆದ ಕೆಲವು ತಿಂಗಳಿನಿಂದ ಅಪ್ರಾಪ್ತರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಹಳ್ಳಿ, ನಿರ್ಜನ ಪ್ರದೇಶಗಳಲ್ಲಿ ಪೊಲೀಸರು ಗಸ್ತು ತಿರುಗಬೇಕೆಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+