ಯುವತಿ ಮೇಲೆ ಅತ್ಯಾಚಾರವೆಸಗಿ ಸಿಗರೇಟಿನಿಂದ ಸುಟ್ಟ ಕಾಮುಕರು

ಗೋರಖ್‌ಪುರ, ಆಗಸ್ಟ್ 17: ಯುವತಿ ಮೇಲೆ ಅತ್ಯಾಚಾರವೆಸಗಿ ಬಳಿಕ ಸಿಗರೇಟಿನಿಂದ ಸುಟ್ಟಿರುವ ಘಟನೆ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ.

ಯುವತಿ ಮೇಲೆ ಅತ್ಯಾಚಾರ ನಡೆದು ಒಂದು ದಿನ ಕಳೆದ ಮೇಲೆ ಯುವತಿ ಪತ್ತೆಯಾಗಿದ್ದಳು. ಇಬ್ಬರು ವ್ಯಕ್ತಿಗಳ ಮೇಲೆ ದೂರು ದಾಖಲಾಗಿದೆ. ಆ ಇಬ್ಬರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ, ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದೇವೆ. ಆಕೆಯ ಮೈಮೇಲಿದ್ದ ಗಾಯಗಳು ಸಿಗರೇಟಿನಿಂದ ಸುಟ್ಟಿದ್ದು ಹೌದೋ ಅಲ್ಲವೋ ಎಂದು ವೈದ್ಯರೇ ಮಾಹಿತಿ ನೀಡುತ್ತಾರೆ.

Girl Raped, Burnt With Cigarettes In UPs Gorakhpur

ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಅದೇ ಗ್ರಾಮದಲ್ಲಿ ವಾಸಿಸುತ್ತಿದ್ದ ಅರ್ಜುನ್ ಪ್ರಮುಖ ಆರೋಪಿ, ಆತನ ಸಹಚರ ಚೋಟು ಎಂಬುವವನನ್ನು ಕೂಡ ಬಂಧಿಸಲಾಗಿದೆ.ಆಕೆಯ ಮೇಲೆ ಅತ್ಯಾಚಾರವೆಸಗಿದ ಬಳಿಕ ಮೈಮೇಲೆ ಸಿಗರೇಟಿನಿಂದ ಸುಟ್ಟಿದ್ದಾರೆ ಎಂದು ಯುವತಿಯ ತಂದೆ ಆರೋಪಿಸಿದ್ದಾರೆ.

ಲಖಿಂಪುರ್ ಖೇರಿಯಲ್ಲಿ ಶನಿವಾರ ರಾತ್ರಿ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದರು, ಕಬ್ಬಿನ ಗದ್ದೆಯಲ್ಲಿ ಆಕೆಯ ಶವ ಪತ್ತೆಯಾಗಿತ್ತು, ಆರೋಪಿಗಳು ಆಕೆಯ ಕಣ್ಣನ್ನು ಕಿತ್ತು, ನಾಲಿಗೆಯನ್ನು ಕತ್ತರಿಸಿ ಹಾಕಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+