ಎಸ್ ಪಿ ಪಟ್ಟಿ ಪ್ರಕಟ: ಮುಲಾಯಂ ಕ್ಷೇತ್ರದಿಂದ ಅಖಿಲೇಶ್ ಯಾದವ್ ಸ್ಪರ್ಧೆ
ಲಕ್ನೋ, ಮಾರ್ಚ್ 24: ಸಮಾಜವಾದಿ ಪಕ್ಷವು 2019ರ ಲೋಕಸಭೆ ಚುನಾವಣೆಗಾಗಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರದಂದು ಪ್ರಕಟಿಸಿದೆ. ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ತಮ್ಮ ತಂದೆ ಮುಲಾಯಂ ಸಿಂಗ್ ಯಾದವ್ ಅವರು ಸ್ಪರ್ಧಿಸುತ್ತಿದ್ದ ಆಜಂಗಢ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.
ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ
ಪ್ರಮುಖ ನಾಯಕ ಅಜಂ ಖಾನ್ ಅವರು ರಾಮ್ ಪುರ್ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ. ಅಭ್ಯರ್ಥಿಗಳ ಪಟ್ಟಿಯ ಜೊತೆಗೆ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಎಸ್ ಪಿ ಪ್ರಕಟಿಸಿದೆ. ಆದರೆ, ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರ ಹೆಸರಿಲ್ಲ.

2014ರಲ್ಲಿ ಅಜಂಗಢದಲ್ಲಿ ಲೋಕಸಭಾ ಕ್ಷೇತ್ರದಲ್ಲಿ ಮುಲಾಯಂ ಸಿಂಗ್ ಯಾದವ್ ಅವರು ಗೆಲುವು ಸಾಧಿಸಿದ್ದರು. ಈ ಬಾರಿ ಮುಲಾಯಂ ಅವರು ಮೈನ್ ಪುರಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.
ಅಖಿಲೇಶ್ ಅವರ ಪತ್ನಿ ಡಿಂಪಲ್ ಯಾದವ್ ಅವರು ಸಂಸದೆಯಾಗಿರುವ ಕನ್ನಂಜ್ನಿಂದ ಸ್ಪರ್ಧಿಸುತ್ತಾರೆ ಎನ್ನುವುದು ಕೂಡ ಹುಸಿಯಾಗಿದೆ. ಈಗಾಗಲೇ ಮಾ. 8 ರಂದು ಘೋಷಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಡಿಂಪಲ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.
Akhilesh Yadav to contest from Azamgarh, Azam Khan to contest from Rampur #SamajwadiParty #LokSabhaElections2019 pic.twitter.com/X7KzUNv1oc
— ANI UP (@ANINewsUP) March 24, 2019
ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಕೂಡ ಘೋಷಿಸಿದ್ದು, ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್, ರಾಮ್ ಗೋಪಾಲ್ ಯಾದವ್, ಅಜಂಖಾನ್, ಜಯಾ ಬಚ್ಚನ್, ಡಿಂಪಲ್ ಯಾದವ್ ಮತ್ತು ತೇಜ್ಪ್ರತಾಪ್ ಯಾದವ್ ಅವರ ಹೆಸರಿದೆ.
Samajwadi Party releases its list of star campaigners; Akhilesh Yadav, Ram Gopal Yadav, Azam Khan, Dimple Yadav and Jaya Bachchan included in the list; Mulayam Singh Yadav's name not there. #LokSabhaElections2019 pic.twitter.com/QUZYpoC6ce
— ANI UP (@ANINewsUP) March 24, 2019
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications