ಅಪ್ರಾಪ್ತೆ ಮೇಲೆ ಗೆಳೆಯನಿಂದಲೇ ಅತ್ಯಾಚಾರ; ವಿಡಿಯೋ ಮಾಡಿ ಬ್ಲಾಕ್ ಮೇಲ್

ಲಖ್ನೋ, ಜನವರಿ 13: ಅಪ್ರಾಪ್ತೆ ಮೇಲೆ ಆಕೆಯ ಗೆಳೆಯ ಒಳಗೊಂಡಂತೆ ನಾಲ್ವರು ಸೇರಿ ಅತ್ಯಾಚಾರ ಎಸಗಿದ್ದು, ಆ ಘಟನೆಯ ವಿಡಿಯೋ ಮಾಡಿ ಹರಿಬಿಟ್ಟಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.

ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಹಲವು ದಿನಗಳಿಂದಲೂ ಗೆಳೆಯ ಅತ್ಯಾಚಾರ ನಡೆಸುತ್ತಿದ್ದ ಎಂದು ಆಕೆ ಪೊಲೀಸರಿಗೆ ದೂರು ನೀಡಿದ್ದಾಳೆ. ಆತನ ಸ್ನೇಹಿತರೂ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ. ವಿಡಿಯೋ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾಳೆ. ದುಷ್ಕರ್ಮಿಗಳು ಅತ್ಯಾಚಾರ ನಡೆಸಿದ ದೃಶ್ಯವನ್ನು ವಿಡಿಯೋ ಮಾಡಿಕೊಂಡಿದ್ದು, ಜನವರಿ 1ರಂದು ಆನ್ ಲೈನ್ ನಲ್ಲಿ ಹರಿಬಿಟ್ಟಿರುವುದಾಗಿ ತಿಳಿದುಬಂದಿದೆ.

 Minor Raped By Boyfriend And Obscene Video Made Viral

ವಿಡಿಯೋ ವೈರಲ್ ಆದ ನಂತರ ಆಕೆಯ ಮನೆಯವರು ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ. ಆಕೆಯ ಗೆಳೆಯ ಹಾಗೂ ನಾಲ್ವರು ಸ್ನೇಹಿತರ ಮೇಲೆ ದೂರು ದಾಖಲಿಸಿದ್ದು, ಎಲ್ಲರ ಬಂಧನಕ್ಕೆ ಬಲೆ ಬೀಸಿರುವುದಾಗಿ ಎಎಸ್ ಪಿ ಸತ್ಯನಾರಾಯಣ ಪ್ರಜಾಪತ್ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+