ಏಪ್ರಿಲ್ 26 ರಂದು ನಾಮಪತ್ರ ಸಲ್ಲಿಸಲಿರುವ ಪ್ರಧಾನಿ ಮೋದಿ

ವಾರಣಾಸಿ, ಏಪ್ರಿಲ್ 23: ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 26 ರಂದು, ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ವಾರಣಾಸಿಯ ಲೋಕಸಭಾ ಕ್ಷೇತ್ರಕ್ಕೆ ಕೊನೆಯ ಹಂತದಲ್ಲಿ ಅಂದರೆ ಮೇ 19 ರಂದು ಮತದಾನ ನಡೆಯಲಿದ್ದು, ಮೇ 23 ರಂದು ಫಲಿತಾಂಶ ಹೊರಬೀಳಲಿದೆ.

2014 ರ ಲೋಕಸಭೆ ಚುನಾವಣೆಯಲ್ಲಿ ಗುಜರಾತಿ ವಡೋದರ ಮತ್ತು ಉತ್ತರ ಪ್ರದೇಶದ ವಾರಣಾಸಿ ಈ ಎರಡು ಕ್ಷೇತ್ರದಿಂದಲೂ ಸ್ಪರ್ಧಿಸಿದ್ದ ಮೊದಿ ದಾಖಲೆಯ ಜಯಗಳಿಸಿದ್ದರು. ಈ ಬಾರಿ ಅವರು ವಾರಣಾಸಿಯಿಂದ ಮಾತ್ರ ಸ್ಪರ್ಧಿಸುತ್ತಿದ್ದಾರೆ.

PM Modi to file his nomination on April 26

2014 ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿಯವರು 581,022 ಮತ ಗಳಿಸಿದ್ದರೆ, ಅವರ ಪ್ರತಿಸ್ಪರ್ಧಿ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರು ಗಳಿಸಿದ್ದು 209,238 ಮತಗಳು.371,784 ಮತಗಳ ಭಾರೀ ಅಂತರದಿಂದ ಮೋದಿ ಗೆಲುವು ಸಾಧಿಸಿದ್ದರು.

ಈಗಾಗಲೇ ಎಸ್ಪಿ-ಬಿಎಸ್ಪಿ ಈ ಕ್ಷೇತ್ರಕ್ಕೆ ತಮ್ಮ ಅಭ್ಯರ್ತಿಯನ್ನು ಘೋಶಿಸಿದ್ದು, ಕಾಂಗ್ರೆಸ್ ನ ನಡೆ ಇನ್ನೂ ನಿಗೂಢವಾಗಿಯೇ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+