ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏಪ್ರಿಲ್ 26 ರಂದು ನಾಮಪತ್ರ ಸಲ್ಲಿಸಲಿರುವ ಪ್ರಧಾನಿ ಮೋದಿ

|
Google Oneindia Kannada News

ವಾರಣಾಸಿ, ಏಪ್ರಿಲ್ 23: ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 26 ರಂದು, ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ವಾರಣಾಸಿಯ ಲೋಕಸಭಾ ಕ್ಷೇತ್ರಕ್ಕೆ ಕೊನೆಯ ಹಂತದಲ್ಲಿ ಅಂದರೆ ಮೇ 19 ರಂದು ಮತದಾನ ನಡೆಯಲಿದ್ದು, ಮೇ 23 ರಂದು ಫಲಿತಾಂಶ ಹೊರಬೀಳಲಿದೆ.

ವಾರಣಾಸಿಯಲ್ಲಿ ತಮಗೇ ಮತ ಹಾಕಿಕೊಳ್ಳುವ ಅದೃಷ್ಟ ಮೋದಿಗಿಲ್ಲ!ವಾರಣಾಸಿಯಲ್ಲಿ ತಮಗೇ ಮತ ಹಾಕಿಕೊಳ್ಳುವ ಅದೃಷ್ಟ ಮೋದಿಗಿಲ್ಲ!

2014 ರ ಲೋಕಸಭೆ ಚುನಾವಣೆಯಲ್ಲಿ ಗುಜರಾತಿ ವಡೋದರ ಮತ್ತು ಉತ್ತರ ಪ್ರದೇಶದ ವಾರಣಾಸಿ ಈ ಎರಡು ಕ್ಷೇತ್ರದಿಂದಲೂ ಸ್ಪರ್ಧಿಸಿದ್ದ ಮೊದಿ ದಾಖಲೆಯ ಜಯಗಳಿಸಿದ್ದರು. ಈ ಬಾರಿ ಅವರು ವಾರಣಾಸಿಯಿಂದ ಮಾತ್ರ ಸ್ಪರ್ಧಿಸುತ್ತಿದ್ದಾರೆ.

PM Modi to file his nomination on April 26

2014 ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿಯವರು 581,022 ಮತ ಗಳಿಸಿದ್ದರೆ, ಅವರ ಪ್ರತಿಸ್ಪರ್ಧಿ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರು ಗಳಿಸಿದ್ದು 209,238 ಮತಗಳು.371,784 ಮತಗಳ ಭಾರೀ ಅಂತರದಿಂದ ಮೋದಿ ಗೆಲುವು ಸಾಧಿಸಿದ್ದರು.

ವಾರಣಾಸಿಯಲ್ಲಿ ಕಾಂಗ್ರೆಸ್‌ನ ರಾಹುಲ್, ಪ್ರಿಯಾಂಕಾಗೆ ಬಿಗ್ ಶಾಕ್ ವಾರಣಾಸಿಯಲ್ಲಿ ಕಾಂಗ್ರೆಸ್‌ನ ರಾಹುಲ್, ಪ್ರಿಯಾಂಕಾಗೆ ಬಿಗ್ ಶಾಕ್

ಈಗಾಗಲೇ ಎಸ್ಪಿ-ಬಿಎಸ್ಪಿ ಈ ಕ್ಷೇತ್ರಕ್ಕೆ ತಮ್ಮ ಅಭ್ಯರ್ತಿಯನ್ನು ಘೋಶಿಸಿದ್ದು, ಕಾಂಗ್ರೆಸ್ ನ ನಡೆ ಇನ್ನೂ ನಿಗೂಢವಾಗಿಯೇ ಇದೆ.

English summary
PM Narendra Modi to file his nomination on April 26th as BJP candidate in Varanasi, Uttar Pradesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X