ಮೈತ್ರಿ ಅಭ್ಯರ್ಥಿಯಾಗಿ ಶತ್ರುಘ್ನ ಸಿನ್ಹಾ ಪತ್ನಿ ಪೂನಮ್ ಲಕ್ನೋನಲ್ಲಿ ನಾಮಪತ್ರ ಸಲ್ಲಿಕೆ
ಲಕ್ನೋ, ಏ.18: ನಟ, ರಾಜಕೀಯ ಮುಖಂಡ ಶತ್ರುಘ್ನ ಸಿನ್ಹಾ ಅವರ ಪತ್ನಿ ಪೂನ್ ಸಿನ್ಹಾ ಲಕ್ನೋದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು.
ಪೂನಮ್ ಈಗ ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ, ರಾಷ್ಟ್ರೀಯ ಲೋಕದಳದ ಅಭ್ಯರ್ಥಿಯಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ಮೂರು ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಎಸ್ಪಿಗೆ 37 ಸೀಟುಗಳು, ಬಿಎಸ್ಪಿಗೆ 38 ಹಾಗೂ ಆರ್ಎಲ್ಡಿಗೆ 3 ಸೀಟುಗಳನ್ನು ಹಂಚಿಕೆ ಮಾಡಿಕೊಂಡಿವೆ.

ಪೂನಮ್ ಅವರ ತಮ್ಮ ಮೊದಲ ರಾಜಕೀಯ ಅಖಾಡದಲ್ಲಿ ಗೃಹ ಮಂತ್ರಿ ರಾಜನಾಥ್ ಸಿಂಗ್ ವಿರುದ್ಧ ಸ್ಪರ್ಧಿಯಾಗಿದ್ದಾರೆ. 1991ರ ಚುನಾವಣೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಜಯ ಗಳಿಸಿದ್ದರು. ಬಳಿಕ 2014ರಲ್ಲಿ ರಾಜನಾಥ್ ಸಿಂಗ್ ಜಯಗಳಿಸಿದ್ದರು.
Lucknow: SP-BSP-RLD candidate from Lucknow parliamentary constituency, Poonam Sinha, holds a road show after filing nomination; Shatrughan Sinha & Dimple Yadav also present #LokSabhaElections2019 pic.twitter.com/gxXojges3d
— ANI UP (@ANINewsUP) April 18, 2019
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications