• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

'ರಾಹುಲ್ ಅಮೇಥಿಯ ಮಿಸ್ಸಿಂಗ್ ಸಂಸದ' ಎಂದು ಟೀಕಿಸಿದ ಸ್ಮೃತಿ ಇರಾನಿ

|

ಲಕ್ನೋ, ಏ.25: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಅಮೇಥಿಯ ಮಿಸ್ಸಿಂಗ್ ಎಂಪಿ ಎಂದು ಕರೆದು ಅವರನ್ನು ಕೆರಳಿಸುವ ಪ್ರಯತ್ನವನ್ನು ಸಚಿವೆ ಸ್ಮೃತಿ ಇರಾನಿ ಮಾಡಿದ್ದಾರೆ.

ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ರೋಡ್‌ ಶೋನಲ್ಲಿ ಅವರು ಮಾತನಾಡಿದರು.

ಸ್ಮೃತಿ ಇರಾನಿ ನಾಮಪತ್ರ ತಿರಸ್ಕರಿಸಿ: ಆಯೋಗಕ್ಕೆ ಕಾಂಗ್ರೆಸ್ ದೂರು

ರಾಹುಲ್ ಗಾಂಧಿ ಅವರು ಅಮೇಥಿಯಲ್ಲಿ ಯಾವುದೇ ಅಭಿವೃದ್ಧಿಯನ್ನೂ ಮಾಡಿಲ್ಲ ಅವರೊಬ್ಬ ಕಾಣಿಸದ ಸಂಸದ ಎಂದು ಟೀಕಿಸಿದ್ದಾರೆ. ಕಳೆದ 15 ವರ್ಷಗಳಿಂದ 75 ಸಾವಿರ ಕೋಟಿ ರೂ ಅನುದಾನವನ್ನೂ ಕೂಡ ಅವರಿಂದ ಬಳಕೆ ಮಾಡಲು ಸಾಧ್ಯವಾಇಲ್ಲ, ಯಾವ ಅಭಿವೃದ್ಧಿ ಕೆಲಸಗಳನ್ನೂ ಅಮೇಥಿಯಲ್ಲಿ ಮಾಡಿಸಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Rahul is Amethis missing MP says smriti irani

2017ರಲ್ಲಿ ಅಮೇಥಿಯ 5 ಲೋಕಸಭಾ ಕ್ಷೇತ್ರಗಳ ಪೈಕಿ 4ರಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಐದನೇ ಸೀಟು ಸಮಾಜವಾದಿ ಪಕ್ಷ ಪಡೆದುಕೊಂಡಿತ್ತು. ಆದರೆ ಎಸ್‌ಪಿ-ಬಿಎಸ್‌ಪಿ ಮೈತ್ರಿಯಲ್ಲಿ ಯಾವುದೇ ಅಭ್ಯರ್ಥಿಯನ್ನು ಈ ಬಾರಿ ಅಮೇಥಿಯಲ್ಲಿ ನಿಲ್ಲಿಸಿಲ್ಲ ಎಂದು ಹೇಳಿದರು.

ಮಾನನಷ್ಟ ಮೊಕದ್ದಮೆ : ಸ್ಮೃತಿ ಇರಾನಿಗೆ ಸುಪ್ರೀಂಕೋರ್ಟಿನಿಂದ ನೋಟಿಸ್

ಬಡ ವರ್ಗದವರಿಗಾಗಿ ಶೌಚಾಲಯಗಳನ್ನು ನಿರ್ಮಾಣ ಮಾಡಿಲ್ಲ, ಆದರೆ ಪ್ರಧಾನಮಂತ್ರಿಗಳು ಎರಡು ಲಕ್ಷ ಶೌಚಾಲಯಗಳನ್ನು ನಿರ್ಮಿಸಿಕೊಟ್ಟಿದ್ದಾರೆ.ಸಿಲಿಂಡರ್‌ಗಳನ್ನು ಒದಗಿಸಿದ್ದಾರೆ, ರೈತರಿಗೆ 4 ಸಾವಿರ ರೂ ನೀಡಿದ್ದಾರೆ, ಅವರಿಗೆ ಆರೋಗ್ಯ ವಿಮೆ ಮಾಡಿಸಿದ್ದಾರೆ, ಹಾಗಾಗಿ ಬಿಜೆಪಿಗೆ ಮತ ನೀಡಿದರೆ ಅಮೇಥಿಯ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು.

ಲಖನೌ ರಣಕಣ
ಸ್ಟ್ರೈಕ್ ರೇಟ್
BJP 62%
INC 38%
BJP won 8 times and INC won 5 times since 1957 elections

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Union textile minister Smriti Irani, BJP's candidate from Amethi Lok Sabha seat, lashed out at Congress president Rahul Gandhi on Wednesday at an election rally here, accusing him of neglecting the development in the region.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more