ಪ್ರಿಯಾಂಕಾ ಗಾಂಧಿ V/S ನರೇಂದ್ರ ಮೋದಿ: ಬಹುತೇಕ ಖಚಿತ ಎಂಬ ವದಂತಿ

Recommended Video

      ನರೇಂದ್ರ ಮೋದಿ ಪ್ರಿಯಾಂಕಾ ಗಾಂಧಿ | ಈ ವದಂತಿ ನಿಜವಾಗುತ್ತಾ? | Oneindia Kannada

      ವಾರಣಾಸಿ, ಏಪ್ರಿಲ್ 25: ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸುವುದು ಬಹುತೇಕ ಖಚಿತ ಎಂದು ಮಾಧ್ಯಮಗಳಲ್ಲಿ ವದಂತಿ ಹರಿದಾಡುತ್ತಿದೆ.

      ವಾರಣಾಸಿಯಲ್ಲಿ ಕೊನೆಯ ಹಂತದಲ್ಲಿ, ಅಂದರೆ ಮೇ 19 ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ ಏಪ್ರಿಲ್ 29. ಏಪ್ರಿಲ್ 29 ರಂದೇ ಪ್ರಿಯಾಂಕಾ ಗಾಂಧಿ ಅವರು ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ ಎಂದು ವದಂತಿ ಹಬ್ಬಿದೆ.

      ಪ್ರಧಾನಿ ನರೇಂದ್ರ ಮೊದಿ ಅವರು ಏಪ್ರಿಲ್ 26, ಶುಕ್ರವಾರ ವಾರಣಾಸಿಯ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

      Rumours saying it will be Narendra Modi VS Priyanka Gandhi Vadra in Varanasi

      ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷಗಳು ತಮ್ಮ ಮೈತ್ರಿ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಮಾಜಿ ಶಾಸಕರ ಪುತ್ರಿ ಶಾಲಿನಿ ಯಾದವ್‌ ಎಂಬುವವರನ್ನು ಈಗಾಗಲೇ ಕಣಕ್ಕಿಳಿಸಿವೆ

      2014 ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿಯವರು 581,022 ಮತ ಗಳಿಸಿದ್ದರೆ, ಅವರ ಪ್ರತಿಸ್ಪರ್ಧಿ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರು ಗಳಿಸಿದ್ದು 209,238 ಮತಗಳು.371,784 ಮತಗಳ ಭಾರೀ ಅಂತರದಿಂದ ಮೋದಿ ಗೆಲುವು ಸಾಧಿಸಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+