ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಆಸ್ಪತ್ರೆಗೆ ದಾಖಲು

|
Google Oneindia Kannada News

ಲಕ್ನೋ, ಜುಲೈ 1: ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

81 ವರ್ಷದ ಮುಲಾಯಂ ಸಿಂಗ್ ಯಾದವ್ ಅವರಿಗೆ ವಯೋ ಸಹಜ ಕಾರಣಗಳಿಂದ ಅನಾರೋಗ್ಯ ಕಾಡಿದೆ ಎಂದು ಮೂಲಗಳು ಹೇಳಿವೆ. ಮುಲಾಯಂ ಸಿಂಗ್ ಯಾದವ್ ಅವರಿಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ರಿಗೆ ಕೊವಿಡ್-19ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ರಿಗೆ ಕೊವಿಡ್-19

ರಾಷ್ಟ್ರ ರಾಜಕಾರಣದ ಅನುಭವಿ ನಾಯಕ ಮುಲಾಯಂ ಸಿಂಗ್ ಯಾದವ್ ಅವರು ಕಳೆದ ಕೆಲವುವರ್ಷಗಳಿಂದ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಕಳೆದ ವರ್ಷವೂ ಮೂತ್ರನಾಳದಲ್ಲಿ ಸೋಂಕಿನ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Samajwadi Party Patriarch Mulayam Singh Yadav Hospitalised

ಮುಲಾಯಂ ಸಿಂಗ್ ಅವರು ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಕಾರ್ಯರ್ನಿಹಿಸಿದ್ದಾರೆ. ಕೇಂದ್ರ ಸಚಿವರಾಗಿದ್ದ ಅವರು ರಕ್ಷಣಾ ಮಂತ್ರಿಯೂ ಆಗಿದ್ದರು. ಅವರ ಮಗ ಅಖಿಲೇಶ್ ಯಾದವ್ 2012ರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು.

English summary
Samajwadi Party patriarch Mulayam Singh Yadav was hospitalised on Wednesday afternoon. He was admitted to Gurgaon's Medanta Hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X