75 ಸಾವಿರ ರೂಪಾಯಿ ಕೊಟ್ಟರೆ ಮದುವೆಗೆ ಹುಡುಗಿ ರೆಡಿ!

ಲಕ್ನೋ, ಜನವರಿ.07: ಕೇವಲ 75 ಸಾವಿರ ರೂಪಾಯಿ ಕೊಟ್ಟರೆ ಸಾಕು, ಮದುವೆಗೆ ಅಂದದ ಹುಡುಗಿಯರು ಸಿಗುತ್ತಾರೆ. ಇಂಥದೊಂದು ದಂಧೆ ನಡೆಸುತ್ತಿದ್ದ ಘಟನೆಯನ್ನು ಉತ್ತರ ಪ್ರದೇಶ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಮದುವೆ ಹೆಸರಿನಲ್ಲಿ ಯುವತಿಯರ ಕಳ್ಳಸಾಗಾಣಿಕೆ ನಡೆಸುತ್ತಿದ್ದ ಆರೋಪಿಗಳ ಕೈಗೆ ಪೊಲೀಸರು ಕೋಳ ತೊಡಿಸಿದ್ದಾರೆ. ಇಬ್ಬರು ಯುವತಿಯರನ್ನು ರಕ್ಷಿಸಿದ್ದು, ಏಳು ಮಂದಿಯನ್ನು ಹಿಡಿದು ಕಂಬಿ ಹಿಂದೆ ತಳ್ಳಿದ್ದಾರೆ.

ಅಷ್ಟಕ್ಕೂ ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ಇಂಥದೊಂದು ಘಟನೆ ಬೆಳಕಿಗೆ ಬಂದಿದೆ. ಅಹ್ಮದ್ ಘಡ್ ಪ್ರದೇಶದ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಯುವತಿಯರ ಕಳ್ಳಸಾಗಾಣಿಕೆಯನ್ನು ಪತ್ತೆ ಹಚ್ಚಿದ್ದಾರೆ. ಈ ವೇಳೆ ಇಬ್ಬರು ಯುವತಿಯರನ್ನು ರಕ್ಷಿಸಲಾಗಿದೆ.

Trafficking Racket: Uttar Pradesh Police Rescue Two Girls In Bulandshahr

75 ಸಾವಿರ ಕೊಟ್ರೆ ಮದುವೆಯ ಹುಡುಗಿ ಸಿದ್ಧ:

ಹೆಣ್ಣು ಸಿಗುತ್ತಿಲ್ಲ, ಹೆಣ್ಣು ಸಿಗುತ್ತಿಲ್ಲ ಎಂದು ಯೋಚಿಸುವ ಅಗತ್ಯವೇ ಇಲ್ಲ. ಉತ್ತರ ಪ್ರದೇಶದಲ್ಲಿ ಕೇವಲ 75 ಸಾವಿರ ರೂಪಾಯಿ ಕೊಟ್ಟರೆ ಮದುವೆಗೆ ಹೆಣ್ಣುಗಳು ಸಿದ್ಧರಾಗಿರುತ್ತಾರೆ. ಇಂಥದೊಂದು ಪರಿಸ್ಥಿತಿಯನ್ನು ಹುಟ್ಟುಹಾಕಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜಾರ್ಖಂಡ್ ನ ರಾಂಚಿ ಮೂಲದ ಯುವತಿ ಸೇರಿದಂತೆ ಇಬ್ಬರು ಯುವತಿಯರನ್ನು ಮಾರಾಟ ಮಾಡಲಾಗುತ್ತಿತ್ತು. ಈ ಸಂಬಂಧ ಮಾಹಿತಿ ಪಡೆದ ಪೊಲೀಸರು ಇಬ್ಬರನ್ನು ರಕ್ಷಿಸಿದ್ದಾರೆ. ಇನ್ನು, ಅಹ್ಮದ್ ಘಟ್ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧೇ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+